ସଦସ୍ୟତା ନିଅନ୍ତୁ
ପୃଷ୍ଠା ଠିକଣା କ୍ଲିପବୋର୍ଡରେ କପି ହୋଇଛି ।
ଅର୍ଥ : ಆಧಾರವಾಗಿ ನಿಲ್ಲಲು ಯಾವುದೋ ವಸ್ತುವಿನ ಮೇಲೆ ಭಾರ ಬಿಡುವ ಪ್ರಕ್ರಿಯೆ
ଉଦାହରଣ : ಅವನು ನಿಂತುಕೊಂಡಿರಲು ಊರುಗೋಲನ್ನುಆಧಾರವಾಗಿ ಬಳಸಿದ.
ସମକକ୍ଷ : ಆಶ್ರಯಿಸು
ଅନ୍ୟ ଭାଷାରେ ଅନୁବାଦ :हिन्दी
सहारे के लिए किसी वस्तु पर भार रखना।
ଅର୍ଥ : ಇನ್ನೊಂದು ವಸ್ತುವನ್ನು ಆಧಾರಕ್ಕೆಂದು ಇಲ್ಲವೇ ಸಹಾಯಕ್ಕೆಂದು ಆಸರೆಯಾಗಿ ಹಿಡಿಯುವ ಪ್ರಕ್ರಿಯೆ
ଉଦାହରଣ : ಬೀಳುತ್ತಿದ್ದವನು ಆಸರೆಗಾಗಿ ಬಾಗಿಲ ಚಿಲಕವನ್ನು ಹಿಡಿದನು.
ସମକକ୍ଷ : ಆಶ್ರಯಿಸು, ಊರು
सहारे के लिए थामना या पकड़ना।
ସଂସ୍ଥାପନ କରନ୍ତୁ