ଅର୍ଥ : ವರ್ತಮಾನಕ್ಕೆ ಸಂಬಂಧಿಸಿದ ಕಾಲ
ଉଦାହରଣ :
ಆಧುನಿಕ ಭಾರತೀಯ ಸಮಾಜದಲ್ಲಿ ಬ್ರಷ್ಟಾಚಾರ ತುಂಬಿ ತುಳುಕುತ್ತಿದೆ.
ସମକକ୍ଷ : ಆಧುನಿಕ, ಆಧುನಿಕವಾದ, ಆಧುನಿಕವಾದಂತ
ଅନ୍ୟ ଭାଷାରେ ଅନୁବାଦ :
ଅର୍ଥ : ಆಧುನಿಕವಾದಂತಹ
ଉଦାହରଣ :
ನಮ್ಮ ಸಂಸ್ಥೆಯಲ್ಲಿ ಒಂದು ಆಧುನಿಕತೆಯ ಪ್ರಯೋಗ ಶಾಲೆಯ ನಿರ್ಮಾಣವಾಗುತ್ತಿದೆಯ.
ସମକକ୍ଷ : ಆಧುನಿಕತೆಯ, ಆಧುನಿಕತೆಯಂತ, ಆಧುನಿಕತೆಯಂತಹ, ಆಧುನಿಕವಾದ, ಆಧುನಿಕವಾದಂತ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದು ಮೊದಲು ಅಸ್ತಿತ್ವದಲ್ಲಿಲವೋ
ଉଦାହରଣ :
ನಾವು ಯಾವುದಾದರು ಹೊಸದಾದಂತ ಕೆಲಸವನ್ನು ಮಾಡಬೇಕು.
ସମକକ୍ଷ : ಆಧುನಿಕವಾದ, ಆಧುನಿಕವಾದಂತ, ನವ, ನವೀನತೆಯ, ನವೀನವಾದ, ನವೀನವಾದಂತ, ನವೀನವಾದಂತಹ, ನೂತನ, ನೂತನವಾದ, ನೂತನವಾದಂತ, ನೂತನವಾದಂತಹ, ಹೊಸತಾದ, ಹೊಸತಾದಂತ, ಹೊಸತಾದಂತಹ, ಹೊಸತು, ಹೊಸದಾಂತ, ಹೊಸದಾಂತಹ, ಹೊಸದಾದ
ଅନ୍ୟ ଭାଷାରେ ଅନୁବାଦ :
Being or producing something like nothing done or experienced or created before.
Stylistically innovative works.