ଅର୍ଥ : ಯಾವುದಾದರು ಕಾರ್ಯದಲ್ಲಿ ಎಲ್ಲರು ಒಟ್ಟುಕೂಡುವುದಕ್ಕಾಗಿ ಯಾರನ್ನಾದರೂ ಆದರ ಪೂರ್ವಕವಾಗಿ ಹೇಳುವುದು ಅಥವಾ ಕರೆಯುವ ಕ್ರಿಯೆ
ଉଦାହରଣ :
ಶೀಲಾಜಿ ಅವರ ಆಹ್ವಾನದ ಮೇಲೆ ನಾನು ಕಾರ್ಯದಲ್ಲಿ ಪಾಲ್ಗೊಂಡೆ.
ସମକକ୍ଷ : ಆಹ್ವಾನ, ಕರೆ, ಕರೆಯುವಿಕೆ
ଅନ୍ୟ ଭାଷାରେ ଅନୁବାଦ :
A request (spoken or written) to participate or be present or take part in something.
An invitation to lunch.ଅର୍ଥ : ಮಂಗಳಕಾರ್ಯ ಮೊದಲಾದವುಗಳಲ್ಲಿ ಒಟ್ಟಿಗೆ ಸೇರಿವುದಕ್ಕಾಗಿ ಮಿತ್ರ, ಸಂಬಂಧಿಕರು ಮೊದಲಾದವರುಗಳನ್ನು ಕರೆಯುವ ಕ್ರಿಯೆ
ଉଦାହରଣ :
ಇಂದು ನನ್ನ ಮಿತ್ರನಿಂದ ಆಮಂತ್ರಣ ಬಂದಿದೆ.
ଅନ୍ୟ ଭାଷାରେ ଅନୁବାଦ :
A request (spoken or written) to participate or be present or take part in something.
An invitation to lunch.ଅର୍ଥ : ತುಂಬಾ ಜನರು ಒಟ್ಟಿಗೇ ಕೂತು ಊಟಮಾಡುವ ಕ್ರಿಯೆ
ଉଦାହରଣ :
ಇಂದು ರಾಮನ ಔತಣ ಕೂಟವಿದೆ.
ସମକକ୍ଷ : ಔತಣ, ಕೂಡಿ ಊಟ ಮಾಡುವಿಕೆ, ಭೋಜನ, ಭೋಜನ ಕೂಟ, ವಿಶೇಷ ಭೋಜನ, ಸಹಭೋಜನ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರೋ ಒಬ್ಬರಿಗೆ ಬರುಲು ನಿಮಂತ್ರಣ ನೀಡಲಾಗಿದೆ
ଉଦାହରଣ :
ಅಕ್ಕನ ಮದುವೆಯಲ್ಲಿ ಅಣ್ಣನು ತನ್ನ ಎಲ್ಲಾ ಆಮಂತ್ರಣ ನೀಡಿದ ಸಹಕರ್ಮಿಗಳಿಗೆ ಅಭಿವಂದನೆಯನ್ನು ಸಲ್ಲಿಸಿದ.
ସମକକ୍ଷ : ಆಹ್ವಾನಿಸಿದ, ನಿಮಂತ್ರಣ
ଅନ୍ୟ ଭାଷାରେ ଅନୁବାଦ :