ଅର୍ଥ : ಮಹತ್ವದ ಸಭೆ, ಸಮಾರಂಭ, ಕೆಲಸ, ಕಾರ್ಯ ಉನ್ನತ ವ್ಯಕ್ತಿಗಳ ಮೂಲಕ ಶುಭಾರಂಭವಾಗುವುದು
ଉଦାହରଣ :
ಬೆಳಗ್ಗೆ ಒಂಬತ್ತು ಗಂಟೆಗೆ ಹೊಸ ಗ್ರಂಥಾಲಯ ಕಟ್ಟಡದ ಉದ್ಘಾಟನೆ ನಡೆಯಲಿದೆ.
ଅନ୍ୟ ଭାଷାରେ ଅନୁବାଦ :
किसी बड़े समारोह,सम्मेलन आदि का महत्व और गौरव बढ़ाने के लिए किसी बड़े आदमी के द्वारा उसके कार्य का शुभारम्भ किए जाने की क्रिया।
इस विश्वविद्यालय का उद्घाटन महामहिम राष्ट्रपतिजी करेंगे।The act of starting a new operation or practice.
He opposed the inauguration of fluoridation.ଅର୍ଥ : ಯಾವುದೇ ವಿಷಯ ಅಥವಾ ಸಂಗತಿಯ ಆರಂಭಿಕ ಹಂತ ಅಥವಾ ಮೊದಲ ಹುಟ್ಟು
ଉଦାହରଣ :
ಭಾಷಾವಾರು ಪ್ರಾಂತ್ಯ ರಚನೆಯ ಹಿನ್ನೆಲೆಯಲ್ಲಿ 1956 ನವೆಂಬರ್ 1 ರಂದು ಕರ್ನಾಟಕ ಉದಯವಾಯಿತು.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದಾದರೂ ಕೆಲಸ ಅಥವಾ ಮಾತು ಮೊದಲಾದವುಗಳ ಮೊದಲ ಹಂತ
ଉଦାହରଣ :
ಮುಂಜಾನೆ ಒಂಬತ್ತು ಮುವತ್ತಕ್ಕೆ ಕೆಲಸ ಆರಂಭ.
ଅନ୍ୟ ଭାଷାରେ ଅନୁବାଦ :
ଅର୍ଥ : ಚದುರಂಗ ಆಟದ ಪ್ರಾರಂಭದಲ್ಲಿ ಆಟದ ಗುಂಡುಗಳನ್ನು ಚಲಿಸುವುದಕ್ಕಾಗಿ ಒಂದು ಸ್ವೀಕೃತವಾದ ಕ್ರಮ
ଉଦାହରଣ :
ಚದುರಂಗದಾಟ ಪ್ರಾರಂಭವಾದಾಗ ಯೋಚಿಸಿ-ವಿಚಾರ ಮಾಡಿ ಚದುರಂಗದಾಟದ ಗುಂಡುಗಳನ್ನು ನಡೆಸಿದರು.
ଅନ୍ୟ ଭାଷାରେ ଅନୁବାଦ :
* शतरंज में खेल के शुरू में गोटियों के चलने का एक स्वीकृत क्रम।
शुरुआत के बाद शतरंजी बहुत सोच-विचारकर गोटियों को चलने लगा।A recognized sequence of moves at the beginning of a game of chess.
He memorized all the important chess openings.ଅର୍ଥ : ಪ್ರಸ್ತಾವನೆ, ಪರಿಚಯ ಮೊದಲಾದ ಪ್ರಾರಂಭದ ಭಾಗ
ଉଦାହରଣ :
ಪ್ರಾರಂಭದಲ್ಲಿ ಮೂಲಭೂತ ವಿಷಯಗಳ ವರ್ಣನೆ ಇದೆ.
ଅନ୍ୟ ଭାଷାରେ ଅନୁବାଦ :