ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಆರಾಧಕ ଶବ୍ଦର ଅର୍ଥ ଏବଂ ଉଦାହରଣ ।

ಆರಾಧಕ   ನಾಮಪದ

ଅର୍ଥ : ಸ್ತುತಿ ಅಥವಾ ಸ್ತೋತ್ರ ಮಾಡುವ ವ್ಯಕ್ತಿ

ଉଦାହରଣ : ಈ ದೇವಾಲಯದಲ್ಲಿ ಜನರು ಸದಾ ಸ್ತೋತ್ರ ಮಾಡುತ್ತಿರುತ್ತಾರೆ.

ସମକକ୍ଷ : ಆರಾಧನೆ ಮಾಡುವವ, ಉಪಾಸನೆ ಮಾಡುವವ, ಸ್ತುತಿ ಮಾಡುವವ, ಸ್ತೋತ್ರ ಮಾಡುವವ


ଅନ୍ୟ ଭାଷାରେ ଅନୁବାଦ :

स्तव या स्तुति करनेवाला व्यक्ति।

इस मंदिर में सदा स्तुतिकर्ताओं का जमघट लगा रहता है।
स्तवक, स्तावक, स्तुतिकर्ता

ଅର୍ଥ : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ

ଉଦାହରଣ : ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.

ସମକକ୍ଷ : ಅನುರಾಗಿ, ಅರ್ಚಕ, ಆರಾಧನೆಮಾಡುವವ, ಉಪಾಸಕ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ, ಸೇವಕ


ଅନ୍ୟ ଭାଷାରେ ଅନୁବାଦ :

किसी को देवतुल्य मानकर उसकी भक्ति करनेवाला या उसका परम महत्त्व माननेवाला व्यक्ति।

वह गांधीजी का भक्त है।
गाँधीजी अहिंसा के पुजारी थे।
उपासक, पुजारी, पुजेरी, भक्त

An ardent follower and admirer.

buff, devotee, fan, lover

ಆರಾಧಕ   ಗುಣವಾಚಕ

ଅର୍ଥ : ಉಪಾಸನೆ ಅಥವಾ ಪೂಜೆಯನ್ನು ಮಾಡುವಂತಹ

ଉଦାହରଣ : ಉಪಾಸಕನಾದ ವ್ಯಕ್ತಿಯ ಎಲ್ಲಾ ಇಷ್ಟಾರ್ಥಗಳು ಪೂರ್ತಿಯಾದವು.

ସମକକ୍ଷ : ಆರಾಧಕನಾದ, ಆರಾಧಕನಾದಂತ, ಆರಾಧಕನಾದಂತಹ, ಉಪಾಸಕ, ಉಪಾಸಕನಾದ, ಉಪಾಸಕನಾದಂತ, ಉಪಾಸಕನಾದಂತಹ


ଅନ୍ୟ ଭାଷାରେ ଅନୁବାଦ :

उपासना या पूजा करने वाला।

उपासक व्यक्ति की सभी कामनाएँ पूरी हो गईं।
अराधी, अवराधक, आराधक, आराधी, आराध्यमान, उपासक, पुजारी, पुजेरी, पुजैया, पूजक, भक्त