ଅର୍ଥ : ಆರಾಧನೆ ಅತವಾ ಉಪಾಸನೆ ಮಾಡುವ ಪ್ರಕ್ರಿಯೆ
ଉଦାହରଣ :
ಹಳ್ಳಿಯ ಜನರು ನವರಾತ್ರಿಯ ದಿನಗಳಲ್ಲಿ ರಾತ್ರಿ ಪೂರ್ತಿ ದೇವಿಯ ಆರಾಧನೆ ಮಾಡುವರು.
ସମକକ୍ଷ : ಆರಾಧಿಸು, ಉಪಾಸನೆ ಮಾಡು, ಔಪಾಸನೆ ಮಾಡು, ಪೂಜೆ ಮಾಡು
ଅନ୍ୟ ଭାଷାରେ ଅନୁବାଦ :
ଅର୍ଥ : ದೇವರೆಂದು ನಂಬಿಕೊಂಡ ಸಾಕಾರ ಪರಿಕಲ್ಪನೆಯನ್ನು ಶ್ರದ್ಧೆ, ಗೌರವ ಭಕ್ತಿಯೊಂದಿಗೆ ತಮ್ಮದೇ ರೀತಿಯಲ್ಲಿ ಸೇವೆಮಾಡುವ ಪ್ರಕ್ರಿಯೆ
ଉଦାହରଣ :
ಶ್ರೀರಾಮನು ಯಾವಾಗಲು ಸದಾಶಿವನನ್ನು ಪೂಜಿಸುತ್ತಿದ್ದನು.
ସମକକ୍ଷ : ಅರ್ಚಿಸು, ಆರಾಧನೆ-ಮಾಡು, ಆರಾಧನೆಮಾಡು, ಆರಾಧಿಸು, ಉಪಾಸನೆ ಮಾಡು, ಉಪಾಸನೆ-ಮಾಡು, ಉಪಾಸನೆಮಾಡು, ಉಪಾಸಿಸು, ಪೂಜಿಸು, ಪೂಜೆ ಮಾಡು, ಪೂಜೆ-ಮಾಡು, ಪೂಜೆಮಾಡು
ଅନ୍ୟ ଭାଷାରେ ଅନୁବାଦ :
देवी-देवताओं को प्रसन्न करने के लिए श्रद्धा, सम्मान, विनय आदि प्रकट करना।
संत लोग हमेशा भगवान की पूजा करते हैं।