ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಇಕ್ಕಟ್ಟಾದ ଶବ୍ଦର ଅର୍ଥ ଏବଂ ଉଦାହରଣ ।

ಇಕ್ಕಟ್ಟಾದ   ನಾಮಪದ

ଅର୍ଥ : ಯಾವುದಾದರು ಅನಿಷ್ಟಕರವಾದ ಘಟನೆಯಲ್ಲಿ ಉತ್ಪತ್ತಿಯಾಗುವ ಸ್ಥಿತಿ ಅದರಿಂದ ದೊಡ್ಡದಾದಂತಹ ಹಾನಿಯುಂಟಾಗುತ್ತದೆ

ଉଦାହରଣ : ಸಂಕಟಕಷ್ಟದ ಸಂದರ್ಭದಲ್ಲಿ ಬುದ್ಧಿಯು ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ.

ସମକକ୍ଷ : ಅನಿಷ್ಟ, ಆಪತ್ತು, ಇರುಕಾದ, ಕಷ್ಟ, ಕಷ್ಟದಾಯಕವಾದ, ತ್ರಾಸ, ದುಃಖ, ನೋವು, ವಿಷಮಸ್ಥಿತಿ, ಸಂಕಟ, ಸಂಕೀರ್ಣವಾದ, ಹಾಲಾಹಲ


ଅନ୍ୟ ଭାଷାରେ ଅନୁବାଦ :

किसी अनिष्ट घटना से उत्पन्न होने वाली ऐसी स्थिति जिसमें बड़ी हानि हो सकती हो।

संकट में दिमाग काम करना बंद कर देता है।
अयोग, अरिष्ट, अलफ, अलहन, आँध, आपत्, आपत्ति, आपद, आपदा, आपद्, आफत, आफ़त, आवली, आसेब, कयामत, करवर, कहर, गजब, गज़ब, गर्दिश, ग़ज़ब, बला, मुजायका, मुसीबत, विपत्ति, विपदा, विषम, शामत, संकट, संकीर्ण

An unstable situation of extreme danger or difficulty.

They went bankrupt during the economic crisis.
crisis

ଅର୍ଥ : ಚಿಕ್ಕ ಜಾಗದಲ್ಲಿ ಅಧಿಕ ವಸ್ತುಗಳನ್ನು ತುಂಬಿರುವುದು

ଉଦାହରଣ : ಇಕ್ಕಟ್ಟಾದ ಜಾಗದಲ್ಲಿ ಬೀಗವನ್ನು ನಾನು ಹೇಗೆತಾನೆ ಹುಡುಕುಲಿ.


ଅନ୍ୟ ଭାଷାରେ ଅନୁବାଦ :

थोड़े स्थान में अधिक वस्तुओं का जमाव।

मैं इस घिचपिच में उस चाबी को कहाँ ढूँढूँ।
गिचपिच, घिचपिच

ಇಕ್ಕಟ್ಟಾದ   ಗುಣವಾಚಕ

ଅର୍ଥ : ಯಾವುದೋ ಒಂದು ಕಮ್ಮಿ ಅಗಲವಿರುವ

ଉଦାହରଣ : ವಾರಣಾಸಿ ಇಕ್ಕಟ್ಟಾದ ಗಲ್ಲಿಗಳ ನಗರ.

ସମକକ୍ଷ : ಅಗಲ ಕಡಮೆಯಾದ ಅಗಲ ಸಾಲದ, ಅಗಲ ಕಮ್ಮಿಯಾದ, ಅಗಲ ಕಮ್ಮಿಯಾದಂತ, ಅಗಲ ಕಮ್ಮಿಯಾದಂತಹ, ಅಗಲ ಕಮ್ಮಿಯಿರುವ, ಅಗಲ ಕಮ್ಮಿಯಿರುವಂತ, ಅಗಲ ಕಮ್ಮಿಯಿರುವಂತಹ, ಇಕ್ಕಟ್ಟಾದಂತ, ಇಕ್ಕಟ್ಟಾದಂತಹ, ಕಡಿಮೆಯಾಗದ, ಕಡಿಮೆಯಾಗದಂತ, ಕಡಿಮೆಯಾಗದಂತಹ, ಕಿರಿದಾದ, ಕಿರಿದಾದಂತ, ಕಿರಿದಾದಂತಹ, ಕಿಷ್ಕಿಂದದ, ಕಿಷ್ಕಿಂದದಂತ, ಕಿಷ್ಕಿಂದದಂತಹ, ಸಂಕುಚಿತ, ಸಂಕುಚಿತವಾದ, ಸಂಕುಚಿತವಾದಂತ, ಸಂಕುಚಿತವಾದಂತಹ


ଅନ୍ୟ ଭାଷାରେ ଅନୁବାଦ :

जो कम चौड़ा हो।

वाराणसी सँकरी गलियों की नगरी है।
अर्मक, अविस्तीर्ण, अविस्तृत, तंग, पतला, विस्तारहीन, सँकरा, संकीर्ण, संकुचित, संकुल, सकरा, सङ्कुल

Not wide.

A narrow bridge.
A narrow line across the page.
narrow