ଅର୍ଥ : ಯಾವುದೋ ಒಂದು ವಸ್ತುವನ್ನು ಇಡುವ ಕ್ರಿಯೆ
ଉଦାହରଣ :
ಪೆಟ್ಟಿಗೆಯಲ್ಲಿ ಅತ್ಯಮೂಲ್ಯವಾದ ವಸ್ತುಗಳನ್ನು ಸುರಕ್ಷಿತವಾಗಿ ಇಡಲಾಗುತ್ತದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ನಮ್ಮ ರಕ್ಷಣೆ ಅಥವಾ ಅಧಿಕಾರದಲ್ಲಿ ಇಟ್ಟಿರುವಂತಹ
ଉଦାହରଣ :
ನೆರಮನೆಯವರ ಒಡವೆ ನಾನು ನನ್ನ ಹತ್ತಿರವೇ ಇಟ್ಟುಕೊಂಡಿದ್ದೇನೆ.ಅವನು ಒಂದು ಹಸುವನ್ನು ಇಟ್ಟುಕೊಂಡಿದ್ದಾನೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಮನಸ್ಸಿನಲ್ಲಿ ಗ್ರಹಣ ಮಾಡುವ ಅಥವಾ ಜ್ಞಾನ, ಗುಣ ಮೊದಲಾದವುಗಳನ್ನು ಇಡುವಂತಹ
ଉଦାହରଣ :
ಅವನು ವಿಜ್ಞಾನದ ಬಗ್ಗೆ ತುಂಬಾ ವಿಷಯಗಳನ್ನು ಇಟ್ಟುಕೊಂಡಿದ್ದಾನೆ.
ସମକକ୍ଷ : ಇಡು
ଅନ୍ୟ ଭାଷାରେ ଅନୁବାଦ :