ସଦସ୍ୟତା ନିଅନ୍ତୁ
ପୃଷ୍ଠା ଠିକଣା କ୍ଲିପବୋର୍ଡରେ କପି ହୋଇଛି ।
ଅର୍ଥ : ಉಕ್ಕುತ್ತಾ ಮೇಲೆ ಬರುವ ಪ್ರಕ್ರಿಯೆ
ଉଦାହରଣ : ಹಾಲು ಉಕ್ಕಿ ಬರುತ್ತಿದೆ ಅದನ್ನು ಒಲೆಯ ಮೇಲಿಂದ ಕೆಳಗೆ ಇಳಿಸು.
ସମକକ୍ଷ : ಉಕ್ಕು
ଅନ୍ୟ ଭାଷାରେ ଅନୁବାଦ :हिन्दी
उबल कर ऊपर उठना।
ଅର୍ଥ : ಯಾವುದೇ ದ್ರವ ಪದಾರ್ಥ ಅಥವಾ ಜಲಾಶಯ ವಿಶೇಷವಾಗಿ ನದಿಯ ನೀರು ಪೂರ್ತಿಯಾಗಿ ತುಂಬಿದ ನಂತರ ಹೊರಗೆ ಬಂದು ನಾಲ್ಕು ಕಡೆ ಹರಿಯುತ್ತದೆ
ଉଦାହରଣ : ಮೂರು ದಿನದಿಂದ ಸತತವಾಗಿ ಮಳೆ ಬೀಳುತ್ತಿರುವುದರಿಂದ ನದಿ ಉಕ್ಕಿ ಬರುತ್ತಿದೆ.
ସମକକ୍ଷ : ಉಕ್ಕಿ ಹರಿ
ଅନ୍ୟ ଭାଷାରେ ଅନୁବାଦ :हिन्दी English
किसी तरल पदार्थ या जलाशय विशेषकर नदी के जल का पूरी तरह से भर जाने पर बाहर निकलकर चारों ओर फैलना।
Extend in one or more directions.
ଅର୍ଥ : ಯಾವುದೋ ಒಂದು ಮನೋವೇಗದ ಕಾರಣದಿಂದ ಯಾವುದೋ ಭಾವನೆ ಉತ್ಪನ್ನವಾಗುವ ಪ್ರಕ್ರಿಯೆ
ଉଦାହରଣ : ಮಗುವಿನ ಆಕ್ರಂದ ಕೇಳಿದ ತಕ್ಷಣ ನನ್ನ ಮಮತೆ ಉಕ್ಕಿ ಹರಿಯಿತು.
किसी मनोवेग के कारण कोई भावना उत्पन्न होना।
ସଂସ୍ଥାପନ କରନ୍ତୁ