ଅର୍ଥ : ಯಾವುದೇ ದ್ರವ ಪದಾರ್ಥ ಅಥವಾ ಜಲಾಶಯ ವಿಶೇಷವಾಗಿ ನದಿಯ ನೀರು ಪೂರ್ತಿಯಾಗಿ ತುಂಬಿದ ನಂತರ ಹೊರಗೆ ಬಂದು ನಾಲ್ಕು ಕಡೆ ಹರಿಯುತ್ತದೆ
ଉଦାହରଣ :
ಮೂರು ದಿನದಿಂದ ಸತತವಾಗಿ ಮಳೆ ಬೀಳುತ್ತಿರುವುದರಿಂದ ನದಿ ಉಕ್ಕಿ ಬರುತ್ತಿದೆ.
ସମକକ୍ଷ : ಉಕ್ಕಿ ಬರು
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೋ ಒಂದು ಉಕ್ಕಿ ಹರಿಯುವಂತೆ ಉತ್ತೇಜಿಸುವ ಪ್ರಕ್ರಿಯೆ
ଉଦାହରଣ :
ಅತ್ಯಧಿಕವಾಗಿ ಮಳೆ ಸುರಿದ ಕಾರಣ ಜಲಾಶಯಗಳು ಉಕ್ಕಿ ಹರಿಯುತ್ತಿದೆ.
ଅନ୍ୟ ଭାଷାରେ ଅନୁବାଦ :