ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಉಚ್ಚತಮವಾದ ଶବ୍ଦର ଅର୍ଥ ଏବଂ ଉଦାହରଣ ।

ಉಚ್ಚತಮವಾದ   ಗುಣವಾಚಕ

ଅର୍ଥ : ಯಾವುದೇ ಜಾತಿ, ಪದವಿ, ಗುಣದಲ್ಲಿ ಹೆಚ್ಚಿನ ಮಟ್ಟದ್ದನ್ನು ಸೂಚಿಸುವಂತಹದ್ದು

ଉଦାହରଣ : ಶ್ಯಾಮನು ಉತ್ತಮವಾದ ಜಾತಿಗೆ ಸೇರಿದವನು.

ସମକକ୍ଷ : ಅತ್ಯುತ್ತಮವಾದ, ಅತ್ಯುತ್ತಮವಾದಂತ, ಅತ್ಯುತ್ತಮವಾದಂತಹ, ಉಚ್ಚತಮ, ಉಚ್ಚತಮವಾದಂತ, ಉಚ್ಚತಮವಾದಂತಹ, ಉತ್ತಮವಾದ, ಉತ್ತಮವಾದಂತ, ಉತ್ತಮವಾದಂತಹ, ಶ್ರೇಷ್ಠವಾದ, ಶ್ರೇಷ್ಠವಾದಂತ, ಶ್ರೇಷ್ಠವಾದಂತಹ


ଅନ୍ୟ ଭାଷାରେ ଅନୁବାଦ :

जो जाति, पद, गुण आदि में बढ़कर हो।

श्याम ऊँची जाति का है।
आला, उच्च, ऊँचा, ऊंचा, हाई

Superior in rank or accomplishment.

The upper half of the class.
upper

ଅର୍ଥ : ಯಾವುದು ತುಂಬಾ ಸರ್ವೋಚ್ಚವಾಗಿದೆಯೋ ಅಥವಾ ಅದಕ್ಕೆ ಉತ್ತಮವಾಗಿ ಬೇರೆ ಯಾವುದು ಇಲ್ಲವೋ ಅಥವಾ ಇರುವುದಕ್ಕೆ ಸಾಧ್ಯವೇ ಇಲ್ಲವೋ

ଉଦାହରଣ : ಹಿಮಾಲಯದ ಸರ್ವೋಚ್ಚ ಶಿಖರದಲ್ಲಿ ಯಾವಾಗಲೂ ಮಂಜಿನಿಂದ ಕೂಡಿರುತ್ತದೆ.

ସମକକ୍ଷ : ಉಚ್ಚತಮ, ಉಚ್ಚತಮವಾದಂತ, ಉಚ್ಚತಮವಾದಂತಹ, ಸರ್ವೋಚ್ಚ, ಸರ್ವೋಚ್ಚವಾದ, ಸರ್ವೋಚ್ಚವಾದಂತ, ಸರ್ವೋಚ್ಚವಾದಂತಹ


ଅନ୍ୟ ଭାଷାରେ ଅନୁବାଦ :

जो सबसे ऊँचा हो या जिससे बढ़कर ऊँचा कोई न हो अथवा हो ही न सकता हो।

हिमालय का उच्चतम शिखर हमेशा बर्फ से ढका रहता है।
उच्चतम, सर्वोच्च

Situated at the top or highest position.

The top shelf.
top