ଅର୍ଥ : ಯಾವುದೋ ಒಂದು ವಸ್ತುವನ್ನು ಅತ್ಯವಸರದಿಂದ ಎಸೆಯುವ-ತೆಗೆದು ಹಾಕುವ ಕ್ರಿಯೆ
ଉଦାହରଣ :
ಭಾರತದ ಶೀ ಹರಿಕೋಟದಿಂದ ಕೃತಕ ಉಪಗ್ರಹವನ್ನು ಉಡಾಯಿಸಿದರು
ସମକକ୍ଷ : ಉಡ್ಡಯನಮಾಡು
ଅନ୍ୟ ଭାଷାରେ ଅନୁବାଦ :
ଅର୍ଥ : ಅಸ್ತ್ರ ಶಸ್ತ್ರಗಳನ್ನು ಉಡಾಯಿಸುವು ಪ್ರಕ್ರಿಯೆ
ଉଦାହରଣ :
ಯುದ್ಧದಲ್ಲಿ ಎರಡೂ ಪಕ್ಷದವರು ಒಂದರ ಹಿಂದೆ ಒಂದು ಬಾಣಗಳನ್ನು ಹಾರಿಸುತ್ತಿದ್ದಾರೆ.
ସମକକ୍ଷ : ಅಸ್ತ್ರ ಬಿಡು, ಕ್ಷಿಪಣಿ ಹಾರಿಸು, ಗುಂಡು ಹಾರಿಸು, ಗ್ರೆನೇಡ್ ಹಾರಿಸು, ಪಿಂರಂಗಿ ಹಾರಿಸು, ಬಾಣ ಬಿಡು, ಬಿಡು, ಹಾರಿಸು
ଅନ୍ୟ ଭାଷାରେ ଅନୁବାଦ :