ଅର୍ଥ : ಯಾರೋ ಒಬ್ಬರು ಸತ್ತ ನಂತರ ಅನುಕ್ರಮವಾಗಿ ಅವನ ಆಸ್ತಿ ಮುಂತಾದವುಗಳಿಗೆ ಅಧಿಕಾರಿ ಆಗುವವನು
ଉଦାହରଣ :
ಸಾಮಾನ್ಯವಾಗಿ ಯಾರೋ ಒಬ್ಬರು ಸತ್ತ ನಂತರ ಅವರ ಆಸ್ತಿ-ಪಾಸ್ತಿಗಳಿಗೆ ಅವನ ಮಕ್ಕಳೆ ಉತ್ತರಾಧಿಕಾರಿಗಳು.
ସମକକ୍ଷ : ವಾರಸು ಹಕ್ಕುದಾರ, ವಾರಸುದಾರ
ଅନ୍ୟ ଭାଷାରେ ଅନୁବାଦ :
वह जो किसी के मर जाने पर नियमतः उसकी सम्पत्ति आदि का अधिकारी हो।
सामान्यतः किसी की संपत्ति के उत्तराधिकारी उसके बाल-बच्चे होते हैं।ଅର୍ଥ : ವಂಶದ ಹಿರಿಯರು ಮರಣಿಸಿದಾಗ,ಅವರ ಆಸ್ತಿ-ಪಾಸ್ತಿ ಅಥವಾ ಅಧಿಕಾರ ಇತ್ಯಾದಿಗಳು ಮುಂದಿನ ಪೀಳಿಗೆಯವರು ಪಡೆಯುವರು
ଉଦାହରଣ :
ತಂದೆ ಸತ್ತ ನಂತರ ಅವನು ಜಮೀನ್ದಾರ ಮನೆತನದ ಉತ್ತರಾಧಿಕಾರಿಯಾಗಲು ಅರ್ಹನಾಗಿದ್ದಾನೆ
ସମକକ୍ଷ : ಅನುವಂಶಿಕ, ಪಿತ್ರಾರ್ಜಿತ
ଅନ୍ୟ ଭାଷାରେ ଅନୁବାଦ :
वह अधिकार जिसके अनुसार कोई किसी के मरने पर उसकी सम्पत्ति अथवा उसके हटने पर उसका पद या स्थान पाता है।
उसे उत्तराधिकार के रूप में ढेर सारी सम्पत्ति प्राप्त हुई है।