ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಉತ್ತೇಜನ ಕೊಡು ଶବ୍ଦର ଅର୍ଥ ଏବଂ ଉଦାହରଣ ।

ಉತ್ತೇಜನ ಕೊಡು   ಕ್ರಿಯಾಪದ

ଅର୍ଥ : ಯಾರಿಗಾದರೂ ಯಾವುದಾದರು ಕೆಲಸವನ್ನು ಮಾಡುವುದಕ್ಕೆ ಜೋರು ಧ್ವನಿಯಲ್ಲಿ ಕೂಗಿ ಅವರನ್ನು ಉತ್ಸಾಹಿತರನ್ನಾಗಿ ಮಾಡುವುದು

ଉଦାହରଣ : ವೀಕ್ಷಕರು ಆಟಗಾರರನ್ನು ಪ್ರೋತ್ಸಾಹಿಸಲು ಕೂಗಾಡುತ್ತಿದ್ದಾರೆ.

ସମକକ୍ଷ : ಉತ್ತೇಜನ ನೀಡು, ಉತ್ತೇಜನ-ಕೊಡು, ಉತ್ತೇಜನ-ನೀಡು, ಉತ್ತೇಜನಕೊಡು, ಉತ್ತೇಜನನೀಡು, ಉತ್ತೇಜಿಸು, ಪ್ರೋತ್ಸಾಹ ಕೊಡು, ಪ್ರೋತ್ಸಾಹ ನೀಡು, ಪ್ರೋತ್ಸಾಹ-ಕೊಡು, ಪ್ರೋತ್ಸಾಹಕೊಡು, ಪ್ರೋತ್ಸಾಹನೀಡು, ಪ್ರೋತ್ಸಾಹಿಸು, ಬೆಂಬಲ ಕೊಡು, ಬೆಂಬಲ ನೀಡು, ಬೆಂಬಲ-ಕೊಡು, ಬೆಂಬಲ-ನೀಡು, ಬೆಂಬಲಕೊಡು, ಬೆಂಬಲನೀಡು, ಬೆಂಬಲಿಸು


ଅନ୍ୟ ଭାଷାରେ ଅନୁବାଦ :

कोई काम करने के लिए तेज आवाज में बोलकर उत्साहित करना।

हलवाहा रह रहकर बैलों को ललकार रहा था।
ललकारना

Shout, as if with joy or enthusiasm.

The children whooped when they were led to the picnic table.
whoop

ଅର୍ଥ : ಯಾರೋ ಒಬ್ಬರಿಗೆ ಉತ್ತೇಜನ ನೀಡುವ ಪ್ರಕ್ರಿಯೆ

ଉଦାହରଣ : ರಾಮು ಘನಶ್ಯಾಮನಿಂದ ನನಗೆ ಉತ್ತೇಜಿಸಿದ ಮತ್ತು ನಾನು ಮನೋಹರನ ಜೊತೆ ಜಗಳವಾಡಿದೆ.

ସମକକ୍ଷ : ಉತ್ತೇಜಿಸು, ಪ್ರೇರೇಪಿಸು


ଅନ୍ୟ ଭାଷାରେ ଅନୁବାଦ :

किसी को उत्तेजित करवाना।

रामू ने घनश्याम से मुझे उकसवाया और मैं मनोहर से लड़ पड़ा।
उकसवाना, उभड़वाना, उसकवाना, चढ़वाना, भड़कवाना

Act as a stimulant.

The book stimulated her imagination.
This play stimulates.
excite, stimulate