ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಉತ್ಪಾದಿತವಾದಂತ ଶବ୍ଦର ଅର୍ଥ ଏବଂ ଉଦାହରଣ ।

ಉತ್ಪಾದಿತವಾದಂತ   ಗುಣವಾಚಕ

ଅର୍ଥ : ಈಗಾಗಲೇ ಉತ್ಪಾದನೆ ಆಗಿರುವ ಯಾವುದೇ ಸರಕು ಅಥವಾ ಸರಂಜಾಮು

ଉଦାହରଣ : ಸ್ತ್ರೀ ಸ್ವಸಹಾಯ ಸಂಘಟನೆಗಳಿಂದ ಉತ್ಪಾದಿತ ವಸ್ತುಗಳನ್ನು ಮಾರಾಟಕ್ಕೆ ಇಡಲಾಗಿದೆ. ಇದು ಸಿದ್ಧಗೊಂಡ ಉಡುಪುಗಳ ಅಂಗಡಿ. ತಯಾರಾದ ಅಡುಗೆಯನ್ನು ಸಭಾಂಗಣಕ್ಕೆ ಸಾಗಿಸಲಾಯಿತು.

ସମକକ୍ଷ : ಉತ್ಪಾದಿತ, ಉತ್ಪಾದಿತವಾದ, ಉತ್ಪಾದಿತವಾದಂತಹ, ತಯಾರಾದ, ತಯಾರಾದಂತ, ತಯಾರಾದಂತಹ, ಸಿದ್ಧಗೊಂಡ, ಸಿದ್ಧಗೊಂಡಂತ, ಸಿದ್ಧಗೊಂಡಂತಹ


ଅନ୍ୟ ଭାଷାରେ ଅନୁବାଦ :

जिसका उत्पादन किया गया हो।

किसान उत्पादित अनाज का कुछ हिस्सा खुद के लिए रखकर बाकी बेंच देता है।
उत्पादित

ଅର୍ଥ : ಒಂದು ಪ್ರದೇಶದಲ್ಲಿ ಉತ್ಪನ್ನಗೊಂಡ ಸಂಗತಿ ಅಥವಾ ವಸ್ತು

ଉଦାହରଣ : ಭಾರತದಲ್ಲಿನ ಉತ್ಪಾದಿತ ಚಹಾವನ್ನು ಬೇರೆ ದೇಶಗಳಿಗೆ ರಪ್ತುಮಾಡಲಾಗುತ್ತಿದೆ.

ସମକକ୍ଷ : ಉತ್ಪನ್ನವಾದ, ಉತ್ಪನ್ನವಾದಂತ, ಉತ್ಪನ್ನವಾದಂತಹ, ಉತ್ಪಾದಿತ, ಉತ್ಪಾದಿತವಾದ, ಉತ್ಪಾದಿತವಾದಂತಹ, ಹುಟ್ಟಿದ, ಹುಟ್ಟಿದಂತ, ಹುಟ್ಟಿದಂತಹ


ଅନ୍ୟ ଭାଷାରେ ଅନୁବାଦ :

जिसकी उत्पत्ति हुई हो या जो उगा हो।

भारत में उत्पन्न चाय अधिक मात्रा में विदेशों को निर्यात की जाती है।
उतपन्न, उत्पन्न, उपजा, उपजा हुआ, पैदा, पैदा हुआ