ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಉದಾಸೀನತೆ ଶବ୍ଦର ଅର୍ଥ ଏବଂ ଉଦାହରଣ ।

ಉದಾಸೀನತೆ   ನಾಮಪದ

ଅର୍ଥ : ಬೇಸರ ಪಡುವ ಅಥವಾ ಯಾವುದೇ ಕೆಲಸದಲ್ಲಿ ಮನಸ್ಸು ಮಾಡದೆ ಇರುವ ಅವಸ್ಥೆ ಅಥವಾ ಭಾವನೆ

ଉଦାହରଣ : ಅವಳ ಮುಖದಲ್ಲಿ ಉದಾಸೀನತೆ ಎದ್ದು ಕಾಣುತ್ತಿತ್ತು.

ସମକକ୍ଷ : ಅಸಂತುಷ್ಟ, ಅಸಂತೋಷ, ಆತಂಕ, ಖಿನ್ನತೆ, ಖೇದ, ದುಃಖ, ಪರಿತಾಪ, ಪೇಚಾಟ, ಬೇಜಾರು, ಬೇನೆ, ಬೇಸರ, ಭಯ, ವಿರಕ್ತಿ, ವ್ಯಥೆ, ಸಂಕಟ


ଅନ୍ୟ ଭାଷାରେ ଅନୁବାଦ :

Emotions experienced when not in a state of well-being.

sadness, unhappiness

ଅର୍ଥ : ಅಜಾಗರೂಕತೆಯಿಂದ ಇರುವ ಅವಸ್ಥೆ ಅಥವಾ ಭಾವ

ଉଦାହରଣ : ಅಜಾಗ್ರತೆಯ ಕಾರಣದಿಂದ ರಸ್ತೆಯನ್ನು ದಾಟುವಾಗ ಮೋಹನನಿಗೆ ಗಾಡಿ ಬಂದು ಗುದಿತು.

ସମକକ୍ଷ : ಅಜಾಗರೂಕ, ಅಜಾಗ್ರತೆ, ಅನಗತ್ಯ, ಎಚ್ಚರವಿಲ್ಲದಿರುವಿಕೆ, ಗಮನವಿಲ್ಲದ, ತಾತ್ಸಾರ


ଅନ୍ୟ ଭାଷାରେ ଅନୁବାଦ :

असावधान रहने की अवस्था या भाव।

असावधानी से सड़क पार करते समय मोहन को एक गाड़ी से ठोकर लग गई।
अचेतपना, अनवधान, अनवधानता, अनाचिती, अमनोनिवेश, अमनोयोग, अलगरजी, अवहेलन, अवहेलना, अवहेला, असावधानता, असावधानी, गफलत, ग़फ़लत, चित्तविक्षेप, बेपरवाही, लापरवाही, सावधानीहीनता

The quality of not being careful or taking pains.

carelessness, sloppiness

ଅର୍ଥ : ಬಲ ಅಥವಾ ಶಕ್ತಿಯಿಲ್ಲದ ಅಥವಾ ತುಂಬಾ ಕಡಿಮೆ ಇರುವ ಅವಸ್ಥೆ ಅಥವಾ ಭಾವ

ଉଦାହରଣ : ಬಲಹೀನತೆಯ ಕಾರಣದಿಂದಾಗಿ ಮಹೇಶನು ನೆಡೆಯಲು ಆಗುವುದಿಲ್ಲ.

ସମକକ୍ଷ : ಅಲಸ್ಯ, ಅಶಕ್ತತೆ, ದಣಿವು, ದೌರ್ಬಲ್ಯ, ನಾಶ, ಬಲಹೀನತೆ, ಶಕ್ತಿಹೀನತೆ, ಶಿಥಿಲತೆ


ଅନ୍ୟ ଭାଷାରେ ଅନୁବାଦ :