ଅର୍ଥ : ವೇತನ ಅಥವಾ ಸಂಬಳಕ್ಕಾಗಿ ಮಾಡುವಂತಹ ಕೆಲಸ
ଉଦାହରଣ :
ಒಳ್ಳೆಯ ಉದ್ಯೋಗ ದೊರಕುವುದು ಅದೃಷ್ಟವೇ ಸರಿ!
ଅନ୍ୟ ଭାଷାରେ ଅନୁବାଦ :
ଅର୍ଥ : ಏನಾದರೂ ಕೆಲಸ ಮಾಡುವುದರ ಕ್ರಿಯೆ ಅಥವಾ ಭಾವ
ଉଦାହରଣ :
ಆಂಗ್ಲರು ಇಲ್ಲಿ ವ್ಯಾಪಾರ ಮಾಡುವುದರಲ್ಲಿ ಸಫಲತೆಯನ್ನು ಹೊಂದಿದರು.
ସମକକ୍ଷ : ಉದ್ಯೋಗ ಮಾಡುವುದು, ಉದ್ಯೋಗ-ಮಾಡುವುದು, ಕಾರ್ಯ, ಕಾರ್ಯ ಮಾಡುವುದು, ಕಾರ್ಯ-ಮಾಡುವುದು, ಕೆಲಸ ಮಾಡುವುದು, ಕೆಲಸ-ಮಾಡುವುದು
ଅନ୍ୟ ଭାଷାରେ ଅନୁବାଦ :
Activity directed toward making or doing something.
She checked several points needing further work.ଅର୍ଥ : ಜೀವನ ನಿರ್ವಹಣೆಗಾಗಿ ಹಣ ಅಥವಾ ವಸ್ತುರೂಪದ ಪ್ರತಿಫಲಕ್ಕಾಗಿ ಏನನ್ನಾದರೂ ಮಾಡುವಿಕೆ
ଉଦାହରଣ :
ಅವನು ವಿದ್ಯಾಭ್ಯಾಸದ ನಂತರ ಉದ್ಯೋಗ ಅರಸತೊಡಗಿದನು.
ସମକକ୍ଷ : ವ್ಯಾಪಾರ
ଅନ୍ୟ ଭାଷାରେ ଅନୁବାଦ :
The principal activity in your life that you do to earn money.
He's not in my line of business.