ଅର୍ଥ : ಉಪಾಯ ಅಥವಾ ಪರಿಹಾರ ಮಾಡದೆ ಇರುವಂತಹ
ଉଦାହରଣ :
ಪರಹಾರ ದೊರೆಯದ ವ್ಯಕ್ತಿಯು ಸಮಸ್ಯೆಗಳಿಂದ ಆವೃತವಾಗಿದ್ದಾನೆ.
ସମକକ୍ଷ : ಉಪಾಯವಿಲ್ಲದಂತ, ಉಪಾಯವಿಲ್ಲದಂತಹ, ಪರಿಹಾರ ದೊರೆಯದ, ಪರಿಹಾರ ದೊರೆಯದಂತ, ಪರಿಹಾರ ದೊರೆಯದಂತಹ, ಪರಿಹಾರವಿಲ್ಲದ, ಪರಿಹಾರವಿಲ್ಲದಂತ, ಪರಿಹಾರವಿಲ್ಲದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರೋ ಒಬ್ಬರ ಬಳಿ ಯಾವುದೇ ಉಪಾಯವಿಲ್ಲವೋ
ଉଦାହରଣ :
ಉಪಾಯವಿಲ್ಲದ ರಮೇಶ್ ಅಳುತ್ತಿದ್ದ.
ସମକକ୍ଷ : ಉಪಾಯವಿಲ್ಲದಂತ, ಉಪಾಯವಿಲ್ಲದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದಕ್ಕೆ ಯಾವುದೇ ಉಪಾಯವಿಲ್ಲವೋ
ଉଦାହରଣ :
ಅವನು ಪರಿಹಾರವಿಲ್ಲದ ಸಮಸ್ಯೆಯೊಳಗೆ ಸಿಲುಕ್ಕಿದ್ದಾನೆ.
ସମକକ୍ଷ : ಉಪಾಯವಿಲ್ಲದಂತ, ಉಪಾಯವಿಲ್ಲದಂತಹ, ಪರಿಹಾರವಿಲ್ಲದ, ಪರಿಹಾರವಿಲ್ಲದಂತ, ಪರಿಹಾರವಿಲ್ಲದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದಕ್ಕೆ ಉಪಾಯವಿಲ್ಲವೋ
ଉଦାହରଣ :
ಉಪಾಯವಿಲ್ಲದ ಸಮಸ್ಯೆಗಳನ್ನು ಸಂಬಾಲಿಸುವುದು ವ್ಯರ್ಥ ಪ್ರಯತ್ನವಾಗಿದೆ.
ସମକକ୍ଷ : ಉಪಾಯವಿಲ್ಲದಂತ, ಉಪಾಯವಿಲ್ಲದಂತಹ
ଅନ୍ୟ ଭାଷାରେ ଅନୁବାଦ :