ଅର୍ଥ : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ
ଉଦାହରଣ :
ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.
ସମକକ୍ଷ : ಅನುರಾಗಿ, ಅರ್ಚಕ, ಆರಾಧಕ, ಆರಾಧನೆಮಾಡುವವ, ಉಪಾಸಕ, ಪೂಜಾರಿ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ, ಸೇವಕ
ଅନ୍ୟ ଭାଷାରେ ଅନୁବାଦ :