ଅର୍ଥ : ಉರಿಯುವ ಕಟ್ಟಿಗೆ, ಇದ್ದಲು ಮತ್ತು ಈ ತರಹದ ಬೇರೆ ವಸ್ತು ಅಥವಾ ಅಂತಹ ವಸ್ತು ಸುಟ್ಟಮೇಲೆ ಕೆಂಡ ಅಥವಾ ಜ್ವಾಲೆಯ ರೋಪದಲ್ಲಿ ಕಾಣುವ ಪ್ರಕಾಶಮಾನ ಬೆಂಕಿ
ଉଦାହରଣ :
ಬೆಂಕಿಯು ಅವಳ ಗುಡಿಸಲು ಸುಟ್ಟು ಹಾಕಿತು.
ଅନ୍ୟ ଭାଷାରେ ଅନୁବାଦ :
जलती हुई लकड़ी, कोयला या इसी प्रकार की और कोई वस्तु या उस वस्तु के जलने पर अंगारे या लपट के रूप में दिखाई देने वाला प्रकाशयुक्त ताप।
आग में उसकी झोपड़ी जलकर राख हो गई।ଅର୍ଥ : ಬೆಂಕಿಯ ಜೊತೆ ಗಾಳಿಯು ಸೇರಿ ಅದರಿಂದುಂಟಾದ ಪ್ರಜ್ವಲತೆ
ଉଦାହରଣ :
ಜೋರು ಗಾಳಿಯಿಂದಾಗಿ ಪೊದೆಗೆ ಹೊತ್ತಿಕೊಂಡ ಬೆಂಕಿ ಜ್ವಾಲೆ ತರಹ ವ್ಯಾಪಿಸುತ್ತಿದೆ.
ସମକକ୍ଷ : ಜ್ವಾಲೆ
ଅନ୍ୟ ଭାଷାରେ ଅନୁବାଦ :
ଅର୍ଥ : ಬೆಂಕಿಯ ಸಂರ್ಪಕದ ಕಾರಣದಿಂದ ನಷ್ಟವಾಗುವುದು ಅಥವಾ ಹಾಳಾಗುವುದು
ଉଦାହରଣ :
ಈ ಪುಸ್ತಕದ ಕೆಲವು ಹಾಳೆಗಳು ಬೆಂಕಿಯಿಂದ ಸುಟ್ಟು ಹೋಗಿದೆ.ತರಕಾರಿಯನ್ನು ಬೆಂಕಿಯಲ್ಲಿ ತುಂಬಾ ಹೊತ್ತಿನವರೆವಿಗೂ ಇಟ್ಟಿರೆ ಸೀದು ಹೋಗುತ್ತದೆ.
ସମକକ୍ଷ : ಸೀದು ಹೋಗು, ಸುಡು, ಹೊತ್ತಿಸು
ଅନ୍ୟ ଭାଷାରେ ଅନୁବାଦ :
आग आदि के संपर्क के कारण नष्ट या खराब होना।
इस पुस्तक के कुछ पन्ने आग से जल गए हैं।ଅର୍ଥ : ಸೌದೆ ಬೆಂಕಿಯ ಸಹಾಯದಿಂದ ಹೊತ್ತಿಕೊಳ್ಳುವುದು
ଉଦାହରଣ :
ಒಲೆಯಲ್ಲಿ ಬೆಂಕಿ ಉರಿಯುತ್ತಿದೆ.
ଅନ୍ୟ ଭାଷାରେ ଅନୁବାଦ :
Start to burn or burst into flames.
Marsh gases ignited suddenly.ଅର୍ଥ : ಮೆಣಸಿನಕಾಯಿ ಮೊದಲಾದವುಗಳಂತಹ ಪದಾರ್ಥಗಳನ್ನು ತಿಂದಾಗ ಆಗುವಂತಹ ಅನುಭವ
ଉଦାହରଣ :
ಕಾರವನ್ನು ತಿಂದ ಮೇಲೆ ನನ್ನ ನಾಲಿಗೆ ಉರಿಯುತ್ತಿದೆ.
ଅନ୍ୟ ଭାଷାରେ ଅନୁବାଦ :