ଅର୍ଥ : ಉಲ್ಲಂಘನೆಯನ್ನು ಮಾಡುವಂತಹ ಅಥವಾ ಉಲ್ಲಂಘಿಸುವಂತಹ
ଉଦାହରଣ :
ನಿಯಮವನ್ನು ಉಲ್ಲಂಘಿಸಿದ ವ್ಯಕ್ತಿಗಳಿಗೆ ಶಿಕ್ಷೆಯನ್ನು ನೀಡಬೇಕು.
ସମକକ୍ଷ : ಉಲ್ಲಂಘಿಸಿದ, ಉಲ್ಲಂಘಿಸಿದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದನ್ನು ಉಲ್ಲಂಘನೆ ಮಾಡಲಾಗಿದೆಯೋ
ଉଦାହରଣ :
ಉಲ್ಲಂಘನೆಯ ನಿಯಮಗಳಲ್ಲಿ ಸುಧಾರಣೆಯ ಅವಶ್ಯಕತೆ ಇದೆ.
ସମକକ୍ଷ : ಉಲ್ಲಂಘನೆ, ಉಲ್ಲಂಘಿಸಲಾದ, ಉಲ್ಲಂಘಿಸಲಾದಂತ, ಉಲ್ಲಂಘಿಸಲಾದಂತಹ, ಉಲ್ಲಂಘಿಸಿದ, ಉಲ್ಲಂಘಿಸಿದಂತಹ
ଅନ୍ୟ ଭାଷାରେ ଅନୁବାଦ :