ଅର୍ଥ : ಯಾವುದಾದರು ವಸ್ತುವಿನ ಬಗ್ಗೆ ಏನಾದರು ಹೇಳುವ ಅಥವಾ ಕೇಳುವ ಕ್ರಿಯೆ
ଉଦାହରଣ :
ಇಂದಿನ ಸಭೆಯಲ್ಲಿ ಉಲ್ಲೇಖವಾದ ವಿಷಯದ ಬಗ್ಗೆ ಅವನಿಗೆ ಸಮಾಧಾನವಿಲ್ಲ.
ସମକକ୍ଷ : ಚರ್ಚೆ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ಮಾತು, ಬರಹ ಅಥವಾ ಸಂಶೋಧನೆಯಲ್ಲಿ ಆದರಿಸಿದ ಗ್ರಂಥ, ಲೇಖನ, ಶಾಸನ ಅಥವಾ ಇನ್ನಾವುದೇ ಆಧಾರಗಳನ್ನು ಕಿರಿದಾಗಿ ಗುರುತಿಸುವುದು
ଉଦାହରଣ :
ಅವನು ತನ್ನ ಸಂಶೋಧನೆಯಲ್ಲಿ ವೇದ ಉಪನಿಷತ್ತಿನ ಉಲ್ಲೇಖ ಮಾಡಿದ್ದಾನೆ.
ସମକକ୍ଷ : ಅಡಿಟಿಪ್ಪಣಿ, ಆಧಾರ, ಉದಾಹರಣೆ
ଅନ୍ୟ ଭାଷାରେ ଅନୁବାଦ :
A short note recognizing a source of information or of a quoted passage.
The student's essay failed to list several important citations.