ଅର୍ଥ : ಕೆಲವು ವಿಶಿಷ್ಟ ಕಾರಣಗಳಿಂದಾಗಿ ಅಸ್ವಾಭಾವಿಕವಾದ ರೂಪದಿಂದ ಉಬ್ಬುವ ಅಥವಾ ಹಿಗ್ಗುವ ಅವಸ್ಥೆ
ଉଦାହରଣ :
ರಕ್ತ ಹೆಪ್ಪುಗಟ್ಟುವುದರಿಂದ ಮೆದುಳಿನ ನಾಡಿಗಳು ಉಬ್ಬು ಅಥವಾ ಹಿಗ್ಗುವ ಸಂಭವಗಳಿರುತ್ತವೆ.
ଅନ୍ୟ ଭାଷାରେ ଅନୁବାଦ :
कुछ विशिष्ट कारणों से अस्वाभाविक या कृत्रिम रूप से बढ़ने या फूलने की अवस्था।
रक्तचाप बढ़ने से मस्तिष्क की नाड़ी स्फीति बढ़ने की संभावना रहती है।The act of filling something with air.
inflationଅର୍ଥ : ಬಾಯಿಯಿಂದ ಗಾಳಿಯನ್ನು ಊದುತ್ತಾ ವಾದ್ಯವನ್ನು ನುಡಿಸುವ ಪ್ರಕ್ರಿಯೆ
ଉଦାହରଣ :
ಕಥೆ ಪ್ರಾರಂಭಿಸುವ ಮುನ್ನ ಭಟರು ಶಂಕವನ್ನು ಊದಿದರು.
ଅନ୍ୟ ଭାଷାରେ ଅନୁବାଦ :
ଅର୍ଥ : ಬಾಯಿಯಿಂದ ವೇಗವಾಗಿ ಹವೆವನ್ನು ಊದಿ ಬೆಂಕಿಯ ಪ್ರಜ್ವಲತೆಯನ್ನು ಹೆಚ್ಚಿಸುವ ಪ್ರಕ್ರಿಯೆ
ଉଦାହରଣ :
ಸರೀತ ಬಾಯಿಯಿಂದ ಹವೆಯನ್ನು ಊದಿ ಬೆಂಕಿಯ ಉರಿಯನ್ನು ಹೆಚ್ಚಿಸುತ್ತಿದ್ದಾಳೆ.
ଅନ୍ୟ ଭାଷାରେ ଅନୁବାଦ :
Start to burn or burst into flames.
Marsh gases ignited suddenly.ଅର୍ଥ : ಯಾವುದೋ ಒಂದು ವಸ್ತುವನ್ನು ದೊಡ್ಡದಾಗಿ ಮಾಡಲು ಅದರ ಒಳಗೆ ಗಾಳಿ, ದ್ರವ ಪದಾರ್ಥ ಮುಂತಾದವುಗಳ ಮೂಲಕ ತುಂಬಿ ಊದಿಸುವ ಪ್ರಕ್ರಿಯೆ
ଉଦାହରଣ :
ಮಗು ಉಸಿರು ಬುರುಡೆಯನ್ನು ಊದುತ್ತಿದೆ.
ଅନ୍ୟ ଭାଷାରେ ଅନୁବାଦ :
किसी वस्तु के विस्तार को उसके अंदर वायु,तरल पदार्थ आदि के द्वारा दबाब पहुँचाकर बढ़ाना।
बच्चा गुब्बारा फुला रहा है।ଅର୍ଥ : ಚಿಕ್ಕದಾಗಿ ಬಾಯಿ ತೆಗೆದು ಗಾಳಿ ಹೊರಗೆ ಬಿಡುವುದು
ଉଦାହରଣ :
ಉರಿ ಕಡಿಮೆ ಮಾಡಲು ಅವನು ತನ್ನ ಗಾಯದ ಮೇಲೆ ಊದುತ್ತಿದ್ದಾನೆ.
ଅନ୍ୟ ଭାଷାରେ ଅନୁବାଦ :
मुँह बहुत थोड़ा खुला रखकर हवा बाहर निकालना।
जलन कम करने के लिए वह अपने घाव को फूँक रही है।