ଅର୍ଥ : ಯಾವುದನ್ನು ಏಣಿಸಲು ಅಥವಾ ಅಂದಾಜು ಮಾಡಲು ಆಗುವುದಿಲ್ಲವೋ
ଉଦାହରଣ :
ಅವನು ಏಣಿಸಲಾಗದಷ್ಟು ಹಣ ಹೊಂದಿರುವ ಮಾಲಿಕ.
ସମକକ୍ଷ : ಈಡಿಲ್ಲದ, ಊಹಿಸದ, ಊಹಿಸಲಾಗದ, ಊಹಿಸಲಾಗದಂತ, ಏಣಿಸಲಾಗದ, ಏಣಿಸಲಾಗದಂತ, ಏಣಿಸಲಾಗದಂತಹ, ಬಹಳ
ଅନ୍ୟ ଭାଷାରେ ଅନୁବାଦ :
ଅର୍ଥ : ಊಹಿಸಲು ಕಷ್ಟಕರವಾದ ಅಥವಾ ಕಲ್ಪನೆಗೆ ನಿಲುಕದ್ದು
ଉଦାହରଣ :
ಉತ್ತರ ಕರ್ನಾಟಕದಲ್ಲಿ ವಿಪರೀತ ನೆರೆಹಾವಳಿಯಿಂದಾಗಿ ಊಹಿಸಲಾಗದಷ್ಟು ನಷ್ಟ ಸಂಭವಿಸಿದೆ.
ସମକକ୍ଷ : ಊಹಾತೀತ, ಊಹಾತೀತವಾದ, ಊಹಾತೀತವಾದಂತ, ಊಹಾತೀತವಾದಂತಹ, ಊಹಿಸಲಾಗದ, ಊಹಿಸಲಾಗದಂತ, ಕಲ್ಪನಾತೀತ, ಕಲ್ಪನಾತೀತವಾದ, ಕಲ್ಪನಾತೀತವಾದಂತ, ಕಲ್ಪನಾತೀತವಾದಂತಹ
ଅନ୍ୟ ଭାଷାରେ ଅନୁବାଦ :