ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಋಷಿ ଶବ୍ଦର ଅର୍ଥ ଏବଂ ଉଦାହରଣ ।

ಋಷಿ   ನಾಮಪದ

ଅର୍ଥ : ಸಂಸಾರದಿಂದ ದೂರ ಉಳಿದು ಧಾರ್ಮಿಕ ಆಚರಣೆಯಲ್ಲಿ ಜೀವನವನ್ನು ನಡೆಸುತ್ತಿರುವ ವ್ಯಕ್ತಿಪುರುಷ

ଉଦାହରଣ : ಸಾಧುಗಳ ಜೀವನ ಸದಾ ಪರೋಪಕಾರದಲ್ಲಿ ಕಳೆದು ಹೋಗಿರುವುದು.

ସମକକ୍ଷ : ಮಾಹಾತ್ಮ, ಮುನಿ, ಸಂತರು, ಸಾಧು


ଅନ୍ୟ ଭାଷାରେ ଅନୁବାଦ :

सांसारिकता से अलग रहकर धार्मिक जीवन बिताने वाला पुरुष।

साधु का जीवन परोपकार में ही व्यतीत होता है।
नीवर, नैकटिक, महात्मा, संत, सन्त, साधु

(Hinduism) an ascetic holy man.

saddhu, sadhu

ଅର୍ଥ : ಸಂನ್ಯಾಸ ಆಶ್ರಮದಲ್ಲಿ ವಾಸಿಸುವವರು ಮತ್ತು ಅಲ್ಲಿನ ನಿಯಮವನ್ನು ಪಾಲಿಸುತ್ತಿರುವ ವ್ಯಕ್ತಿ

ଉଦାହରଣ : ಚಿತ್ರ ಕೋಟದಲ್ಲಿ ನಾನು ಒಬ್ಬ ದೊಡ್ಡ ಸಂನ್ಯಾಸಿಯನ್ನು ಭೇಟಿ ಮಾಡಿದೆ.

ସମକକ୍ଷ : ಅವಧೂತ್, ಎತಿ, ಮುನಿ, ಯೋಗಿ, ವಿರಕ್ತ, ಸಂನ್ಯಾಸಿ


ଅନ୍ୟ ଭାଷାରେ ଅନୁବାଦ :

संन्यास आश्रम में रहने वाला तथा उसके नियमों का पालन करने वाला व्यक्ति।

चित्रकूट में मेरी मुलाक़ात एक बहुत बड़े संन्यासी से हुई।
अवधू, अवधूत, परिव्राज, परिव्राजक, संन्यासी, सन्नासी

A male religious living in a cloister and devoting himself to contemplation and prayer and work.

monastic, monk

ଅର୍ଥ : ವೇದಮಂತ್ರಗಳನ್ನು ಪ್ರಕಾಶನ ಮಾಡುವವ

ଉଦାହରଣ : ವೇದಾಂತವು ಯಾವ ಒಬ್ಬ ಋಷಿಯ ಆಸ್ತಿಯಲ್ಲ.

ସମକକ୍ଷ : ಮುನಿ


ଅନ୍ୟ ଭାଷାରେ ଅନୁବାଦ :

वेदमंत्रों का प्रकाशक।

वेदांत किसी एक ऋषि की देन नहीं है।
ऋषि, मंत्रकार, मंत्रदृष्ट्रा, मुनि

ଅର୍ଥ : ಆಧ್ಯಾತ್ಮಿಕವಾದ ಮತ್ತು ಭೌತಿಕವಾದ ತತ್ವಗಳ ಜ್ಞಾನಿ, ಅತಿಯಾದ ಬುದ್ಧಿವಂತ, ದೂರದೃಷ್ಟಿ, ಒಳ್ಳೆಯ ಚರಿತ್ರೆಯುಳ್ಳ ಮತ್ತು ತ್ಯಾಗ ವ್ಯಕ್ತಿ

ଉଦାହରଣ : ಭಾರತದಲ್ಲಿ ಬಹಳ ದೊಡ್ಡ-ದೊಡ್ಡ ಋಷಿಮುನಿಗಳು ಇದ್ದಾರೆ.

ସମକକ୍ଷ : ಋಷಿಮುನಿ, ಗುರು, ತಪ್ಪಸ್ವಿ, ಮುನಿ


ଅନ୍ୟ ଭାଷାରେ ଅନୁବାଦ :

आध्यात्मिक और भौतिक तत्वों का ज्ञाता, परम बुद्धिमान, दूरदर्शी, सच्चरित्र और त्यागी व्यक्ति।

भारत में बहुत बड़े-बड़े ऋषि हुए हैं।
आप्त, ऋषि, मुनि, वाज

A mentor in spiritual and philosophical topics who is renowned for profound wisdom.

sage

ଅର୍ଥ : ತಪಸ್ಸನ್ನು ಮಾಡುವ ವ್ಯಕ್ತಿ

ଉଦାହରଣ : ವಿಶ್ವಾಮಿತ್ರನು ಒಬ್ಬ ತಪಸ್ವಿ ಅಥವಾ ಋಷಿ.

ସମକକ୍ଷ : ತಪವಂತ, ತಪಸಿ, ತಪಸ್ವಿ, ತಪೋಧರ್ಮ, ತಪೋನಿದಿ, ತಪೋನಿಷ್ಠ, ತಪೋಮೂರ್ತಿ, ತ್ಯಾಗಿ


ଅନ୍ୟ ଭାଷାରେ ଅନୁବାଦ :

Someone who practices self denial as a spiritual discipline.

abstainer, ascetic

ಋಷಿ   ಗುಣವಾಚಕ

ଅର୍ଥ : ಒಂದು ಕಡೆ ನೆಲಸಿಲ್ಲದವ

ଉଦାହରଣ : ಜಂಗಮರು ಒಂದೇ ಕಡೆ ನೆಲಸದೆ ಎಲ್ಲಾ ಕಡೆ ಓಡಾಡುವರು.

ସମକକ୍ଷ : ಋಷಿಗಳಾದ, ಋಷಿಗಳಾದಂತ, ಋಷಿಗಳಾದಂತಹ, ಜಂಗಮ, ಜಂಗಮರಾದ, ಜಂಗಮರಾದಂತ, ಜಂಗಮರಾದಂತಹ, ತಪಸ್ವಿ, ತಪಸ್ವಿಯಾದ, ತಪಸ್ವಿಯಾದಂತ, ತಪಸ್ವಿಯಾದಂತಹ, ಮುನಿ, ಮುನಿಗಳಾದ, ಮುನಿಗಳಾದಂತ, ಮುನಿಗಳಾದಂತಹ


ଅନ୍ୟ ଭାଷାରେ ଅନୁବାଦ :

जो चलता-फिरता हो।

जंगम जीव अपनी जगह बदलता रहता है।
अस्थावर, चलिष्णु, जंगम, सचल

Capable of being moved or conveyed from one place to another.

movable, moveable, transferable, transferrable, transportable