ଅର୍ଥ : ಸಂವೇದನೆ ಅಥವಾ ಎಚ್ಚರದ ಸ್ಥಿತಿ ಇಲ್ಲದಿರುವುದು
ଉଦାହରଣ :
ದೇಹದಲ್ಲಿ ಎಚ್ಚರವಿಲ್ಲದ ಅಂಗಗಳಿದ್ದರೆ ಅದು ಕುಷ್ಠರೋಗದ ಲಕ್ಷಣ.
ସମକକ୍ଷ : ಎಚ್ಚರವಿಲ್ಲದಂತ, ಎಚ್ಚರವಿಲ್ಲದಂತಹ, ಸಂವೇದನ ರಹಿತ, ಸಂವೇದನ ರಹಿತವಾದ, ಸಂವೇದನ ರಹಿತವಾದಂತ, ಸಂವೇದನ ರಹಿತವಾದಂತಹ
ଅନ୍ୟ ଭାଷାରେ ଅନୁବାଦ :
जो संवेदना का हरण करता हो।
शल्य चिकित्सा से पूर्व रोगी को संवेदनहारी औषध दी गई।ଅର୍ଥ : ಜ್ಞಾನ ನೆಟ್ಟಗೆ ಇಲ್ಲದೆ ಇರುವುದು
ଉଦାହରଣ :
ಪ್ರಜ್ಞೆಯಿಲ್ಲದ ಹೆಂಗಸು ಬಡಬಡಿಸುತ್ತಿದ್ದಳು
ସମକକ୍ଷ : ಜ್ಞಾನವಿಲ್ಲದ, ಪ್ರಜ್ಞೆಯಿಲ್ಲದ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರ ಕ್ರಿಯೆ ಅಥವಾ ಚೇಷ್ಠೆ ನಿಂತಿದೆಯೋ
ଉଦାହରଣ :
ರೋಗಿಯು ನಿಷ್ಕ್ರಿಯವಾದ ಅವಸ್ಥೆಯಲ್ಲಿ ಹಾಸಿಗೆಯ ಮೇಲೆ ಮಲಗಿದ್ದಾನೆ.
ସମକକ୍ଷ : ಎಚ್ಚರವಿಲ್ಲದಂತ, ಎಚ್ಚರವಿಲ್ಲದಂತಹ, ನಿಷ್ಕ್ರಿಯ, ನಿಷ್ಕ್ರಿಯವಾದ, ನಿಷ್ಕ್ರಿಯವಾದಂತ, ನಿಷ್ಕ್ರಿಯವಾದಂತಹ, ಮಲಗಿದ, ಮಲಗಿದಂತ, ಮಲಗಿದಂತಹ, ಸುಪ್ತವಾದ, ಸುಪ್ತವಾದಂತ, ಸುಪ್ತವಾದಂತಹ
ଅନ୍ୟ ଭାଷାରେ ଅନୁବାଦ :
In a condition of biological rest or suspended animation.
Dormant buds.ଅର୍ଥ : ಯಾರಿಗೆ ಎಚ್ಚರವಿಲ್ಲವೊ ಅಥವಾ ಅಜಾಗರೂಕರಾಗಿದ್ದಾರೋ
ଉଦାହରଣ :
ಕೆಲವು ಜನರು ಜ್ವರದ ತಾಪವನ್ನು ತಡಯಲಾಗದೆ ಎಚ್ಚರವಿಲ್ಲದಂತಾಗುತ್ತಾರೆ.
ସମକକ୍ଷ : ಅಜಾಗರೂಕ, ಅಜಾಗರೂಕತೆಯ, ಅಜಾಗರೂಕತೆಯಂತ, ಅಜಾಗರೂಕತೆಯಂತಹ, ಅಜಾಗರೂಕದ, ಅಜಾಗರೂಕದಂತ, ಅಜಾಗರೂಕದಂತಹ, ಎಚ್ಚರವಿಲ್ಲದಂತ, ಎಚ್ಚರವಿಲ್ಲದಂತಹ
ଅନ୍ୟ ଭାଷାରେ ଅନୁବାଦ :
Unaware because of a lack of relevant information or knowledge.
He was completely ignorant of the circumstances.