ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಎಚ್ಚರವಿಲ್ಲದಂತ ଶବ୍ଦର ଅର୍ଥ ଏବଂ ଉଦାହରଣ ।

ಎಚ್ಚರವಿಲ್ಲದಂತ   ಗುಣವಾಚಕ

ଅର୍ଥ : ಸಂವೇದನೆ ಅಥವಾ ಎಚ್ಚರದ ಸ್ಥಿತಿ ಇಲ್ಲದಿರುವುದು

ଉଦାହରଣ : ದೇಹದಲ್ಲಿ ಎಚ್ಚರವಿಲ್ಲದ ಅಂಗಗಳಿದ್ದರೆ ಅದು ಕುಷ್ಠರೋಗದ ಲಕ್ಷಣ.

ସମକକ୍ଷ : ಎಚ್ಚರವಿಲ್ಲದ, ಎಚ್ಚರವಿಲ್ಲದಂತಹ, ಸಂವೇದನ ರಹಿತ, ಸಂವೇದನ ರಹಿತವಾದ, ಸಂವೇದನ ರಹಿತವಾದಂತ, ಸಂವೇದನ ರಹಿತವಾದಂತಹ


ଅନ୍ୟ ଭାଷାରେ ଅନୁବାଦ :

जो संवेदना का हरण करता हो।

शल्य चिकित्सा से पूर्व रोगी को संवेदनहारी औषध दी गई।
निश्चेतक, संवेदनहारी, संवेदनाहारी

ଅର୍ଥ : ಯಾರ ಕ್ರಿಯೆ ಅಥವಾ ಚೇಷ್ಠೆ ನಿಂತಿದೆಯೋ

ଉଦାହରଣ : ರೋಗಿಯು ನಿಷ್ಕ್ರಿಯವಾದ ಅವಸ್ಥೆಯಲ್ಲಿ ಹಾಸಿಗೆಯ ಮೇಲೆ ಮಲಗಿದ್ದಾನೆ.

ସମକକ୍ଷ : ಎಚ್ಚರವಿಲ್ಲದ, ಎಚ್ಚರವಿಲ್ಲದಂತಹ, ನಿಷ್ಕ್ರಿಯ, ನಿಷ್ಕ್ರಿಯವಾದ, ನಿಷ್ಕ್ರಿಯವಾದಂತ, ನಿಷ್ಕ್ರಿಯವಾದಂತಹ, ಮಲಗಿದ, ಮಲಗಿದಂತ, ಮಲಗಿದಂತಹ, ಸುಪ್ತವಾದ, ಸುಪ್ತವಾದಂತ, ಸುಪ್ತವಾದಂತಹ


ଅନ୍ୟ ଭାଷାରେ ଅନୁବାଦ :

जिसकी क्रिया या चेष्टा रुकी हुई हो।

रोगी निष्क्रिय अवस्था में बिस्तर पर पड़ा है।
अचेष्ट, असक्रिय, निश्चेष्ट, निष्क्रिय, सुप्त, सुसुप्त

In a condition of biological rest or suspended animation.

Dormant buds.
A hibernating bear.
Torpid frogs.
dormant, hibernating, torpid

ଅର୍ଥ : ಯಾರಿಗೆ ಎಚ್ಚರವಿಲ್ಲವೊ ಅಥವಾ ಅಜಾಗರೂಕರಾಗಿದ್ದಾರೋ

ଉଦାହରଣ : ಕೆಲವು ಜನರು ಜ್ವರದ ತಾಪವನ್ನು ತಡಯಲಾಗದೆ ಎಚ್ಚರವಿಲ್ಲದಂತಾಗುತ್ತಾರೆ.

ସମକକ୍ଷ : ಅಜಾಗರೂಕ, ಅಜಾಗರೂಕತೆಯ, ಅಜಾಗರೂಕತೆಯಂತ, ಅಜಾಗರೂಕತೆಯಂತಹ, ಅಜಾಗರೂಕದ, ಅಜಾಗರೂಕದಂತ, ಅಜಾಗರೂಕದಂತಹ, ಎಚ್ಚರವಿಲ್ಲದ, ಎಚ್ಚರವಿಲ್ಲದಂತಹ


ଅନ୍ୟ ଭାଷାରେ ଅନୁବାଦ :

जिसे कोई खबर या जानकारी न हो।

कुछ ऐसे लोग भी होते हैं जो बीमारियों से बेखबर रहते हैं।
अनजान, बेखबर, बेख़बर

Unaware because of a lack of relevant information or knowledge.

He was completely ignorant of the circumstances.
An unknowledgeable assistant.
His rudeness was unwitting.
ignorant, unknowing, unknowledgeable, unwitting