ଅର୍ଥ : ಸಹಜವಾಗಿ ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಇಡುವಂತಹ ಅಥವಾ ತೆಗೆದು ಕೊಂಡು ಹೋಗಬಹುದಾದಂತಹ
ଉଦାହରଣ :
ಅವನ್ನು ಸುಲಭವಾಗಿ ಎತ್ತಿಕೊಳ್ಳುವಂತಹ ಸಾಮಾನುಗಳನ್ನು ಮಾತ್ರ ಎತ್ತಿಕೊಂಡನು.
ସମକକ୍ଷ : ಎತ್ತಿಇಡುವ, ಎತ್ತಿಇಡುವಂತ, ಎತ್ತಿಇಡುವಂತಹ, ಎತ್ತಿಕೊಳ್ಳುವಂತ, ಎತ್ತಿಕೊಳ್ಳುವಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಎತ್ತಿಕೊಂಡು ಹೋಗುವುದಕ್ಕೆ ಆಗುವಂತಹಯೋಗ್ಯವಾದಂತಹ
ଉଦାହରଣ :
ಎತ್ತಿಕೊಳ್ಳುವ ಸಾಮಾನುಗಳನ್ನು ಬಿಟ್ಟು ಉಳಿದಿರುವ ಸಾಮಾನುಗಳನ್ನು ಕೂಲಿಯವರ ಕೈಯಲ್ಲಿ ತರಿಸಿಕೊಂಡರು.
ସମକକ୍ଷ : ಎತ್ತಿಕೊಂಡು ಹೋಗುವಂತ, ಎತ್ತಿಕೊಂಡು ಹೋಗುವಂತಹ, ಎತ್ತಿಕೊಂಡುವ ಹೋಗುವ, ಎತ್ತಿಕೊಳ್ಳುವಂತ, ಎತ್ತಿಕೊಳ್ಳುವಂತಹ, ಹೊರುವ, ಹೊರುವಂತ, ಹೊರುವಂತಹ
ଅନ୍ୟ ଭାଷାରେ ଅନୁବାଦ :
उठाकर ले जाने योग्य।
लोग उठाऊ सामानों को छोड़कर शेष सामानों को कुली से ढोवा लेते हैं।Capable of being moved or conveyed from one place to another.
movable, moveable, transferable, transferrable, transportable