ଅର୍ଥ : ಮುಂದೆ ಬರುವುದು ಅಥವಾ ಉಪಸ್ಥಿತವಾಗುವುದು
ଉଦାହରଣ :
ಅವರ ಮಾತಿನಿಂದ ಒಂದು ಹೊಸ ವಿವಾಧ ಹುಟ್ಟಿಕೊಂಡಿತು.
ସମକକ୍ଷ : ಉದಯವಾಗು, ಏಳು, ಸೃಷ್ಟಿಯಾಗು, ಹುಟ್ಟಾಕು, ಹುಟ್ಟಿಕೊ
ଅର୍ଥ : ಯಾವುದೇ ವಸ್ತು ಅಥವಾ ಸಂಗತಿ ತಾನು ಇರುವ ಜಾಗದಿಂದ ಮೇಲಕ್ಕೆ ಚಲಿಸುವುದು
ଉଦାହରଣ :
ಸೂರ್ಯ ಪೂರ್ವದಿಂದ ಮೇಲಕ್ಕೇಳುತ್ತಾನೆ.
ସମକକ୍ଷ : ಮೇಲಕ್ಕೆ ಹೋಗು, ಮೇಲಕ್ಕೆಬರು, ಮೇಲಕ್ಕೇಳು, ಮೇಲೇರು
ଅନ୍ୟ ଭାଷାରେ ଅନୁବାଦ :