ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಎಳೆ ଶବ୍ଦର ଅର୍ଥ ଏବଂ ଉଦାହରଣ ।

ಎಳೆ   ನಾಮಪದ

ଅର୍ଥ : ಎಳೆಯುವ ಕ್ರಿಯೆ

ଉଦାହରଣ : ಜಾಸ್ತಿ ಎಳೆದುದರಿಂದ ರಬ್ಬರ್ ತುಂಡಾಯಿತು.

ସମକକ୍ଷ : ಜಗ್ಗು


ଅନ୍ୟ ଭାଷାରେ ଅନୁବାଦ :

तानने की क्रिया या भाव।

अधिक तानने के कारण रबर टूट गया।
खींच, खींचना, तान, तानना

The action of stretching something tight.

Tension holds the belt in the pulleys.
tension

ଅର୍ଥ : ಯಾವುದೋ ಒಂದು ಉದ್ದವಾದ ಮತ್ತು ತುಂಬಾ ತೆಳ್ಳಗಿರುವ ವಸ್ತು

ଉଦାହରଣ : ನಾರಿನಿಂದ ಹಗ್ಗವನ್ನು ಹೆಣೆಯುವರು.

ସମକକ୍ଷ : ತಂತು, ದಾರ, ನಾರ, ನಾರು, ನೂಲು


ଅନ୍ୟ ଭାଷାରେ ଅନୁବାଦ :

कोई भी लम्बी और बहुत पतली चीज़।

रेशा एक तरह का तंतु है।
तंतु, तन्तु

ಎಳೆ   ಕ್ರಿಯಾಪದ

ଅର୍ଥ : ಬಂಧನವನ್ನು ಗಟ್ಟಿಗೊಳಿಸುವುದಕ್ಕಾಗಿ ಹಗ್ಗವನ್ನು ಬಿಗಿ ಮಾಡುವುದು

ଉଦାହରଣ : ರವಿಯು ಧಾನ್ಯದ ಮೂಟೆಗಳನ್ನು ಎಳೆದು ಗಟ್ಟಿಯಾಗಿ ಕಟ್ಟಿದನು.

ସମକକ୍ଷ : ಗಟ್ಟಿಯಾಗಿ ಕಟ್ಟು, ಬಿಗಿ


ଅନ୍ୟ ଭାଷାରେ ଅନୁବାଦ :

बंधन दृढ़ करने के लिए डोरी आदि खींचना।

रवि ने धान के बोझ को कसा और बाँधा।
कसना, घुटना

Make tight or tighter.

Tighten the wire.
fasten, tighten

ଅର୍ଥ : ಕೋಶ ಚೀಲಿ ಮುಂತಾದವುಗಳಿಂದ ಯಾವುದೋ ವಸ್ತುಗಳನ್ನು ವೇಗವಾಗಿ ಅಥವಾ ಕ್ಷಣಮಾತ್ರದಲ್ಲಿ ಹೊರಗೆ ತೆಗೆಯುವ ಪ್ರಕ್ರಿಯೆ

ଉଦାହରଣ : ರಾಜನು ತನ್ನ ಕಠಾರಿಯ ಒರೆಯಿಂದ ಕತ್ತಿಯನ್ನು ಎಳೆದ.


ଅନ୍ୟ ଭାଷାରେ ଅନୁବାଦ :

कोष, थैले आदि में से किसी वस्तु को जल्दी से या झटके के साथ बाहर निकालना।

राजा ने म्यान से तलवार खींची।
ईंचना, ईचना, ऐंचना, खींचना, खीचना

Move or pull with a sudden motion.

twitch

ଅର୍ଥ : ಎಳೆಯುವ ಕೆಲಸನ್ನು ಬೇರೆವರಿಂದ ಮಾಡಿಸುವ ಕ್ರಿಯೆ

ଉଦାହରଣ : ಅವನು ಹುಡುಗರಿಂದ ಹಗ್ಗವನ್ನು ಎಳೆಸುತ್ತಿದ್ದ.

ସମକକ୍ଷ : ಎಳೆಯಿಸು


ଅନ୍ୟ ଭାଷାରେ ଅନୁବାଦ :

खींचने का काम दूसरे से कराना।

वह लड़कों से रस्सी खिंचवा रहा है।
खिंचवाना, खिंचाना, खिचवाना, खिचाना

ଅର୍ଥ : ಬಲಪೂರ್ವಕವಾಗಿ ತನ್ನ ಕಡೆಗೆ ಎಳೆಯುವುದು

ଉଦାହରଣ : ಮಕ್ಕಳು ರೆಂಬೆ ಕಟ್ಟಿರುವ ಹಗ್ಗವನ್ನು ಎಳೆಯುತ್ತಿದ್ದಾರೆ.

ସମକକ୍ଷ : ಜಗ್ಗು, ದರದರ ಎಳೆ, ಬಿಗಿ


ଅନ୍ୟ ଭାଷାରେ ଅନୁବାଦ :

बलपूर्वक अपनी तरफ़ लाना।

बच्चे डाली में बँधी रस्सी को खींच रहे हैं।
खींचना, खीचना

ଅର୍ଥ : ಯಾವುದಾದರು ವಸ್ತು ಮೊದಲಾದವುಗಳನ್ನು ಈ ಪ್ರಕಾರವಾಗಿ ಎಳೆದು ಅಥವಾ ಜಗ್ಗಿ ಭೂಮಿಯಿಂದ ಕಿತ್ತೊಗೆಯುವುದು

ଉଦାହରଣ : ಅವನು ತನ್ನ ಸಹೋದರನನ್ನು ವಿದ್ಯಾಲಯದವರೆವಿಗೂ ಎಳೆದು ಕೊಂಡು ಹೋದನು.

ସମକକ୍ଷ : ಕೀಳು, ಜಗ್ಗು


ଅନ୍ୟ ଭାଷାରେ ଅନୁବାଦ :

किसी वस्तु आदि को इस प्रकार खींचना कि वह भूमि से रगड़ खाती हुई आये।

उसने अपने भाई को विद्यालय तक घसीटा।
घसीटना

Pull, as against a resistance.

He dragged the big suitcase behind him.
These worries were dragging at him.
drag

ଅର୍ଥ : ರೇಖೆಯ ಹಾಗೆ ಕಾಣಿಸುವ ರಚನೆಯನ್ನು ಕಟ್ಟುವ ಪ್ರಕ್ರಿಯೆ

ଉଦାହରଣ : ಸರಕಾರ ಈ ಅಣೆಕಟ್ಟೆಯಿಂದ ಇನ್ನೊಂದು ನಾಲೆಯನ್ನು ಎಳೆಯುತ್ತಿದೆ.


ଅନ୍ୟ ଭାଷାରେ ଅନୁବାଦ :

रेखा के समान दूर तक जाने वाली वस्तु का निर्माण करना।

सरकार ने इस बाँध से एक और नई नहर निकाली।
निकालना

ଅର୍ଥ : ಯಾವುದೇ ವ್ಯಕ್ತಿ ಅಥವಾ ಸಂಗತಿಯು ತನ್ನ ಕಡೆಗೆ ಪ್ರಭಾವ ಬೀರಿಸಿಕೊಳ್ಳುವ ಗುಣ

ଉଦାହରଣ : ಹಾವಾಡಿಗನು ಮಗುವಿನ ಮೈಮೇಲೆ ಹಾವುಗಳನ್ನು ಆಡಿಸುತ್ತಾ ಜನರನ್ನು ಆಕರ್ಷಿಸುತ್ತಾನೆ.

ସମକକ୍ଷ : ಆಕರ್ಷಿಸು, ಜಗ್ಗು, ಸೆಳೆ


ଅନ୍ୟ ଭାଷାରେ ଅନୁବାଦ :

किसी व्यक्ति या वस्तु का प्रभाव या गुण निकाल देना।

सपेरे ने बच्चे के शरीर से साँप का ज़हर खींचा।
खींचना, खीचना, चूसना

ଅର୍ଥ : ಊಹಿಸದಕ್ಕಿಂತ ಹೆಚ್ಚಾಗುವ ಕ್ರಿಯೆ

ଉଦାହରଣ : ಈ ಕೆಲಸ ತುಂಬಾ ಹಣವನ್ನು ಎಳೆಯುತ್ತಿದೆ.


ଅନ୍ୟ ଭାଷାରେ ଅନୁବାଦ :

अनुमान से ज्यादा लगना।

यह काम बहुत पैसा खींच रहा है।
खींचना, खीचना

ଅର୍ଥ : ಘರ್ಶಣೆಯೊಂದಿಗೆ ಎಳೆಯುವ ಪ್ರಕ್ರಿಯೆ

ଉଦାହରଣ : ಅವನು ಮೇಜಿನ ಮೇಲಿದ್ದ ಪುಸ್ತಕವನ್ನು ನನ್ನ ಕಡೆಗೆ ಎಳೆದ.


ଅନ୍ୟ ଭାଷାରେ ଅନୁବାଦ :

रगड़ खाते हुए खींचना।

उसने मेज की पुस्तक को मेरी तरफ घसीटा।
मामा ने मुझे फर्श पर घसीटा।
घसीटना

Pull, as against a resistance.

He dragged the big suitcase behind him.
These worries were dragging at him.
drag

ଅର୍ଥ : ಯಾವುದೇ ಮಾತು ಅಥವಾ ಕೆಲಸದಲ್ಲಿ ಅವಶ್ಯಕತೆಯನ್ನು ಮೀರಿ ತುಂಬಾ ಮುಂದೆ ಹೋಗುವ ಪ್ರಕ್ರಿಯೆ

ଉଦାହରଣ : ಜನಗಳ ಸಾಕ್ಷಿ ಕೇಳಿದ ನಂತರ ವಿಷಯ ಎಳೆದುಕೊಂಡು ಹೋಯಿತು.


ଅନ୍ୟ ଭାଷାରେ ଅନୁବାଦ :

किसी बात या कार्य का आवश्यकता से बहुत अधिक बढ़ जाना।

लोगों के बयान के बाद मामले ने और तूल पकड़ लिया है।
तूल खींचना, तूल पकड़ना

ଅର୍ଥ : ಯಾವುದಾದರು ವಸ್ತು ಅದರು ಪೂರ್ಣವಾದ ಉದ್ದ ಅಥವಾ ಅಗಲದವರೆವಿಗೂ ಎಳೆದು ತರುವುದು

ଉଦାହରଣ : ಬೇಟೆಗಾರನು ಧನಸ್ಸಿನ ದಾರವನ್ನು ಎಳೆಯುತ್ತಿದ್ದಾನೆ.

ସମକକ୍ଷ : ಜಗ್ಗು, ಬಿಗಿ


ଅନ୍ୟ ଭାଷାରେ ଅନୁବାଦ :

किसी वस्तु को उसकी पूरी लम्बाई या चौड़ाई तक बढ़ाकर ले जाना।

शिकारी धनुष की डोर को तान रहा है।
ईंचना, ईचना, ऐंचना, खींचना, खीचना, तानना

Make tight or tighter.

Tighten the wire.
fasten, tighten

ଅର୍ଥ : ಯಾವುದೋ ಒಂದು ವ್ಯರ್ಥ ವಿಚಾರವನ್ನು ವಿಸ್ತಾರವಾಗಿ ಹೇಳುವ ಪ್ರಕ್ರಿಯೆ

ଉଦାହରଣ : ಅವನು ಸಣ್ಣ-ಪುಟ್ಟ ಮಾತುಗಳನ್ನು ಎಳೆದು ಇನ್ನು ಹೆಚ್ಚಾಗಿ ತಲೆಕೆಡುವಂತೆ ಮಾಡಿಕೊಳ್ಳುತ್ತಾನೆ.

ସମକକ୍ଷ : ವಿಸ್ತಾರವಾಗಿ ಹೇಳು


ଅନ୍ୟ ଭାଷାରେ ଅନୁବାଦ :

व्यर्थ का विस्तार करना।

वह छोटी-छोटी बातों को तूल देता है और उसी में उलझा रहता है।
तूल देना