ଅର୍ଥ : ಸ್ವಯಂಪೂರ್ವಕವಾಗಿ ಬ್ರಹ್ಮಚರ್ಯವನ್ನು ಪಾಲನೆಮಾಡುವವನು
ଉଦାହରଣ :
ಅವನು ಹುಟ್ಟಿದಾಗಿನಿಂದಲೂ ಬ್ರಹ್ಮಚಾರಿ ಜೀವನವನ್ನು ಮಾಡುತ್ತಿದ್ದಾನೆ ಗೃಹಸ್ಥಾಶ್ರಮವನ್ನು ತೊರೆದವನು.
ସମକକ୍ଷ : ಅವಿವಾಹಿತ, ಒಂಟಿ ಬಡಿಗ, ಒಂಟಿಗ, ಒಬ್ಬಂಟಿಗ, ಬ್ರಹ್ಮಚರ್ಯ ಪಾಲಕ, ಬ್ರಹ್ಮಚಾರಿ, ಮಠವಾಸಿ, ಮುನಿ, ಯತಿ, ವಟು, ಸನ್ಯಾಸಿ
ଅନ୍ୟ ଭାଷାରେ ଅନୁବାଦ :
संयमपूर्वक रहकर ब्रह्मचर्य का पालन करनेवाला।
भीष्मपितामह ने आजन्म ब्रह्मचारी का जीवन बिताया।An unmarried person who has taken a religious vow of chastity.
celibateଅର୍ଥ : ನಾಲ್ಕು ಪ್ರಕಾರದ ಸಂನ್ಯಾಸಿಗಳಲ್ಲಿ ಮೊದಲನೆಯವರು ತನ್ನ ಅಥವಾ ತನ್ನ ಕುಟುಂಬದವರ ಜತೆ ಮನೆಯಲ್ಲೆ ಇರುವರು
ଉଦାହରଣ :
ವಿರಕ್ತರು ಸುಖ-ಸಂತೋಷಗಳನ್ನು ತ್ಯಾಗ ಮಾಡುವರು.
ସମକକ୍ଷ : ಏಕಾಂತಪ್ರಿಯ, ಏಕಾಂತವಾಸಿ, ಒಬ್ಬೊಂಟಿಗ, ನಿಸ್ಸಂಗಿ, ವಿರಕ್ತ
ଅନ୍ୟ ଭାଷାରେ ଅନୁବାଦ :
चार प्रकार के संन्यासियों में से पहला जो अपने या अपने कुटुम्बियों के घर रहता है।
कुटीचक शिखा-सूत्र का त्याग नहीं करता है।ଅର୍ଥ : ಯಾರೋ ಒಬ್ಬರು ಒಂದರ ಮೇಲೆ ಆಶ್ರಿತವಾಗಿರುವುದು ಅಥವಾ ಬೇರೆಯವರ ಸಹಾಯವಿಲ್ಲದೆ ಎಲ್ಲಾ ಕೆಲಸ ಒಬ್ಬರೇ ಮಾಡಿಕೊಳ್ಳುವುದು
ଉଦାହରଣ :
ಮೋಹನ್ನ ತನ್ನ ಹೆಂಡತಿಯನ್ನು ಕಳೆದುಕೊಂಡು ಏಕಾಂಗಿಯಾದ.
ସମକକ୍ଷ : ಒಂಟಿ
ଅନ୍ୟ ଭାଷାରେ ଅନୁବାଦ :
ଅର୍ଥ : ತುಂಬಾನೇ ಕಡಿಮೆ ಅಂದರೆ ಒಂದು ಅಥವಾ ಎರಡು
ଉଦାହରଣ :
ರಸ್ತೆಯ ಮೇಲೆ ಒಬ್ಬನೇ ಒಬ್ಬ ನಡೆದುಕೊಂಡು ಬರುತ್ತಿದ್ದರು.
ସମକକ୍ଷ : ಏಕೈಕ ವ್ಯಕ್ತಿ, ಒಂಟಿ, ಒಂಟಿಯಾಗಿ, ಒಬ್ಬ ವ್ಯಕ್ತಿ, ಒಬ್ಬನೆ, ಒಬ್ಬನೇ ಒಬ್ಬ, ಒಬ್ಬೊಂಟಿ
ଅନ୍ୟ ଭାଷାରେ ଅନୁବାଦ :
बहुत ही कम जैसे एक या दो।
सड़क पर इक्के-दुक्के लोग जा रहे थे।(comparative of `few' used with count nouns) quantifier meaning a smaller number of.
Fewer birds came this year.ଅର୍ଥ : ಯಾರೋ ಒಬ್ಬರ ಜೊತೆಯಲ್ಲಿ ಬೇರೆ ಯಾರು ಇಲ್ಲದಿರುಂತಹ
ଉଦାହରଣ :
ಅವನು ಏಕಾಂಗಿಯಾಗಿ ಜೀವನ ನಡೆಸುತ್ತಿದ್ದಾನೆ.
ସମକକ୍ଷ : ಏಕಾಂಗಿಯಾದ, ಏಕಾಂಗಿಯಾದಂತ, ಏಕಾಂಗಿಯಾದಂತಹ, ಏಕಾಕಿಯಾದ, ಏಕಾಕಿಯಾದಂತ, ಏಕಾಕಿಯಾದಂತಹ, ಒಂಟಿಯಾಗಿರುವ, ಒಂಟಿಯಾಗಿರುವಂತ, ಒಂಟಿಯಾಗಿರುವಂತಹ, ಒಬ್ಬನೇ, ಒಬ್ಬೊಂಟಿಯಾಗಿರುವ, ಒಬ್ಬೊಂಟಿಯಾಗಿರುವಂತ, ಒಬ್ಬೊಂಟಿಯಾಗಿರುವಂತಹ
ଅନ୍ୟ ଭାଷାରେ ଅନୁବାଦ :