ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಏಣಿ ଶବ୍ଦର ଅର୍ଥ ଏବଂ ଉଦାହରଣ ।

ಏಣಿ   ನಾಮಪದ

ଅର୍ଥ : ಮೇಲೆ ಹತ್ತಲು ಅಥವಾ ಕೆಳಗೆ ಇಳಿಯಲು ಬಳಸುವ ಸಾಧನವನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬಹುದು

ଉଦାହରଣ : ಕಳ್ಳನ್ನು ಮನೆ ಮೇಲೆ ಹತ್ತಲು ಬಿದುರಿನ ಏಣಿಯನ್ನು ಬಳಸಿಕೊಂಡ

ସମକକ୍ଷ : ನಿಚ್ಚಣಿಕೆ


ଅନ୍ୟ ଭାଷାରେ ଅନୁବାଦ :

ऊँचे स्थान पर चढ़ने या उतरने का वह साधन जिसे एक स्थान से दूसरे स्थान पर ले जाया जा सकता है।

चोर ने छत पर चढ़ने के लिए बाँस की सीढ़ी का प्रयोग किया।
अधिरोहिणी, अधिश्रयणी, नसेनी, नसैनी, निसेनी, निसैनी, सीढ़ी

Steps consisting of two parallel members connected by rungs. For climbing up or down.

ladder

ଅର୍ଥ : ನಾಲ್ಕು ಕಾಲಿನ ಒಂದು ಸಸ್ಯಹಾರಿ ಅದು ಬಯಲಿನಲ್ಲಿಮೈದಾನದಲ್ಲಿ ಮತ್ತು ಕಾಡಿನಲ್ಲಿ ಇರುತ್ತದೆ

ଉଦାହରଣ : ಜಿಂಗೆಯ ಚರ್ಮನಾರುಬಟ್ಟೆಯ ಮೇಲೆ ಕುಳಿತು ಋಷಿಮುನಿಗಳು ತಪಸ್ಸನ್ನು ಮಾಡುತ್ತಾರೆ.

ସମକକ୍ଷ : ಎರಳೆ, ಎಳ, ಏಣ, ಕಡ, ಕಡತಿ, ಕಡವೆ, ಕುಂಡಲಿ, ಕುಮ್ಮಟ, ಕುಮ್ಮಟೆ, ಕೋಳ್ ಮೃಗ, ಚಮರ, ಚಾರುನೇತ್ರ, ಚಾರುಲೋಚನ, ಚಿಗರೆ, ಚಿತ್ರಮೃಗ, ಚೇಗೆ, ಚೌರಿ, ಜಿಂಕೆ, ಪುಲ್ಲೆ, ಬುಡಿ, ಮರೆ, ಸಾರಂಗ, ಹರಿಣ, ಹರಿಣಿ, ಹರುಣಿ, ಹುಲ್ಲೆ, ಹುಲ್ಲೇಕರ


ଅନ୍ୟ ଭାଷାରେ ଅନୁବାଦ :

एक शाकाहारी चौपाया जो मैदानों और जंगलों में रहता है।

हिरण की छाल पर बैठकर ऋषि-मुनि तपस्या करते थे।
आहू, कुरंग, मयु, मृग, वातप्रमी, वाताट, व्याधमीत, शाला-वृक, शालावृक, सुनयन, सुलोचन, हरिण, हरिन, हिरण, हिरन

Distinguished from Bovidae by the male's having solid deciduous antlers.

cervid, deer

ଅର୍ଥ : ಹತ್ತಲು ಬಳಸುವ ಅಡ್ಡಪಟ್ಟಿಗಳನ್ನುಳ್ಳ ಎರಡು ಗಣೆಗಳ ಚೌಕಟ್ಟು

ଉଦାହରଣ : ಈ ಏಣಿಯ ಎರಡು ಮೆಟ್ಟಿಲುಗಳು ಮುರಿದು ಹೋಗಿದೆ.

ସମକକ୍ଷ : ನಿಚ್ಚಣಿಕೆ, ಪಾವಟಿಗೆ, ಮೆಟ್ಟಿಲು, ಸೋಪಾನ


ଅନ୍ୟ ଭାଷାରେ ଅନୁବାଦ :

ऊपर चढ़ने या उतरने के लिए बने साधनों में पैर रखने के लिए बना प्रत्येक स्थान।

इस निसैनी की दो सीढ़ियाँ निकल गई हैं।
पायदान, पैड़ी, पैरी, पौड़ी, सीढ़ी, सोपान

Support consisting of a place to rest the foot while ascending or descending a stairway.

He paused on the bottom step.
stair, step