ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಒಂದಾದ ଶବ୍ଦର ଅର୍ଥ ଏବଂ ଉଦାହରଣ ।

ಒಂದಾದ   ಗುಣವಾಚಕ

ଅର୍ଥ : ಎಲ್ಲರೂ ಒಂದು ಭಾವನೆಯೊಂದಿಗೆ ಅಥವಾ ಒಂದು ಉದ್ದೇಶ ಸಾಧನೆಗಾಗಿ ಭಿನ್ನತೆಗಳನ್ನು ಮರೆತು ಒಂದು ವಿಚಾರಕ್ಕೆ ಬದ್ಧರಾಗಿರುವುದು

ଉଦାହରଣ : ದೇಶಭಕ್ತಿಯಿಂದ ಒಂದಾದ ಜನರನ್ನು ಚದುರಿಸಲು ಸಾಧ್ಯವಿಲ್ಲ.

ସମକକ୍ଷ : ಒಂದಾದಂತ, ಒಂದಾದಂತಹ, ಸಂಘಟಿತ, ಸಂಘಟಿತವಾದ, ಸಂಘಟಿತವಾದಂತ, ಸಂಘಟಿತವಾದಂತಹ, ಸೌಹಾರ್ದಪೂರ್ಣ, ಸೌಹಾರ್ದಪೂರ್ಣವಾದ, ಸೌಹಾರ್ದಪೂರ್ಣವಾದಂತ, ಸೌಹಾರ್ದಪೂರ್ಣವಾದಂತಹ


ଅନ୍ୟ ଭାଷାରେ ଅନୁବାଦ :

जो एकता से परिपूर्ण हो।

एकतापूर्ण समाज विकास के पथ पर अग्रसर रहता है।
एकतापूर्ण, संगठित, सौहार्दपूर्ण

ଅର୍ଥ : ಯಾವುದನ್ನು ಕೂಡಿಸಲಾಗಿದೆಯೋ

ଉଦାହରଣ : ಕೂಡಿಸಲ್ಪಟ್ಟಂತಹ ಸಂಸ್ಥೆಗಳು ಯಾವುದೇ ಸಮಯದಲ್ಲಿ ಮುರಿದುಹೋಗಬಹುದು.

ସମକକ୍ଷ : ಒಂದಾದಂತ, ಒಂದಾದಂತಹ, ಕೂಡಿಸಲಾದ, ಕೂಡಿಸಲಾದಂತ, ಕೂಡಿಸಲಾದಂತಹ, ಕೂಡಿಸಲ್ಪಟ್ಟ, ಕೂಡಿಸಲ್ಪಟ್ಟಂತ, ಕೂಡಿಸಲ್ಪಟ್ಟಂತಹ, ಕೂಡಿಸಿದ, ಕೂಡಿಸಿದಂತ, ಕೂಡಿಸಿದಂತಹ, ಜೋಡಿಸಲಾದಂತ, ಜೋಡಿಸಲಾದಂತಹ, ಜೋಡಿಸಲ್ಪಟ್ಟ, ಜೋಡಿಸಲ್ಪಟ್ಟಂತ, ಜೋಡಿಸಲ್ಪಟ್ಟಂತಹ


ଅନ୍ୟ ଭାଷାରେ ଅନୁବାଦ :

जिसका समन्वय हुआ हो।

ये समन्वित संस्थाएँ किसी भी समय टूट सकती हैं।
समन्वित

Operating as a unit.

A unified utility system.
A coordinated program.
co-ordinated, coordinated, interconnected, unified

ಒಂದಾದ   ಕ್ರಿಯಾಪದ

ଅର୍ଥ : ಯಾವುದಾದರು ಕಾರ್ಯವನ್ನು ಮಾಡುವುದಕ್ಕಾಗಿ ಜೊತೆಗೂಡುವುದು ಅಥವಾ ಯಾವುದಾದರು ಕೆಲಸ, ದಳ ಮೊದಲಾದವುಗಳಲ್ಲಿ ಒಳಹೊಕ್ಕುವುದು

ଉଦାହରଣ : ರಾಮನು ಈ ದಳಕ್ಕೆ ನನನ್ನೂ ಕೂಡ ಸೇರಿಸಿದನು.ಈ ಕಾರ್ಯಕ್ಕೆ ಒಳ್ಳೆಯ ಜನರನ್ನು ಸೇರಿಸಿ.

ସମକକ୍ଷ : ಒಳಹೊಕ್ಕ, ಕೂಡಿ, ಕೂಡಿಸಿದ, ಪ್ರವೇಶಿಸಿದ, ಮಿಳಿತ, ಶಾಮೀಲಾದ, ಸೇರಿದ, ಸೇರಿಸಿದ


ଅନ୍ୟ ଭାଷାରେ ଅନୁବାଦ :

किसी कार्य आदि को करने के लिए साथ करना या किसी काम, दल आदि में रखना।

इस कार्य में अच्छे लोगों को शामिल कीजिए।
इस दल में राम ने मुझे भी लिया है।
दाख़िल करना, दाखिल करना, मिलाना, लेना, शामिल करना, सम्मिलित करना

Engage as a participant.

Don't involve me in your family affairs!.
involve