ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಒಂದೇ ಸಾರಿಗೆ ଶବ୍ଦର ଅର୍ଥ ଏବଂ ଉଦାହରଣ ।

ಒಂದೇ ಸಾರಿಗೆ   ಕ್ರಿಯಾವಿಶೇಷಣ

ଅର୍ଥ : ಯಾವುದೇ ಕ್ರಿಯೆ, ಘಟನೆ, ಪ್ರಕ್ರಿಯೆ ಇಲ್ಲವೇ ಸಂಭವಿಸುವಿಕೆ ಅತೀ ಕಮ್ಮಿ ಅವಧಿಯಲ್ಲಿ, ನಿರೀಕ್ಷೆಗೆ ಹೊರತಾಗಿ, ಅಚ್ಚರಿ ಹುಟ್ಟಿಸುವಂತೆ ನಡೆಯುವ ರೀತಿ

ଉଦାହରଣ : ನಾವು ಹೊರಗೆ ಹೊರಟಾಗಲೆಲ್ಲ ಇದ್ದಕ್ಕಿದ್ದಂತೆ ಮಳೆ ಬರಲಾರಂಭಿಸಿತು.

ସମକକ୍ଷ : ಅಕಸ್ಮಾತ್ತಾಗಿ, ಅಚಾನಕ್, ಅಚಾನಕ್ಕಂತ, ಅಚಾನಕ್ಕಾಗಿ, ಅನಿರೀಕ್ಷಿತವಾಗಿ, ಆಕಸ್ಮಿಕವಾಗಿ, ಇದ್ದಕ್ಕಿದ್ದ ಹಾಗೆ, ಇದ್ದಕ್ಕಿದ್ದಂತೆ, ಏಕಾಏಕಿ, ಏಕ್ದಂ, ಏಕ್ಧಂ, ಒಂದೇ ಸರತಿಗೆ, ಒಂದೇ-ಸರತಿಗೆ, ಒಂದೇ-ಸಾರಿಗೆ, ಒಮ್ಮೆಲೇ, ಕ್ಷಣಾರ್ಧದಲ್ಲಿ, ಚಕಾರಂತ, ಚಕಾರನೆ, ಚಕ್ಕಂತ, ಚಕ್ಕನೆ, ಚಣಮತ್ತಿನಲ್ಲಿ, ತಟಕ್ಕಂತ, ತಟಕ್ಕನೆ, ತಟ್ಟಂತ, ತಟ್ಟನೆ, ಥಟಕ್ಕಂತ, ಥಟಕ್ಕನೆ, ಥಟ್ಟಂತ, ಥಟ್ಟನೆ, ದಿಡೀರಂತ, ದಿಡೀರನೆ, ದಿಢೀರಂತ, ದಿಢೀರನೆ, ನಿರೀಕ್ಷೆ ಮೀರಿ, ಪಟಕ್ಕಂತ, ಪಟಕ್ಕನೆ, ಪಟಾರಂತ, ಪಟಾರನೆ, ಪುಸುಕ್ಕಂತ, ಪುಸುಕ್ಕನೆ, ಸರಕ್ಕಂತ, ಸರಕ್ಕನೆ, ಹಠಾತ್ತನೆ, ಹಠಾತ್ತಾಗಿ


ଅନ୍ୟ ଭାଷାରେ ଅନୁବାଦ :

Happening unexpectedly.

Suddenly she felt a sharp pain in her side.
all of a sudden, of a sudden, suddenly