ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಒಟ್ಟಾರೆ ଶବ୍ଦର ଅର୍ଥ ଏବଂ ଉଦାହରଣ ।

ಒಟ್ಟಾರೆ   ಗುಣವಾಚಕ

ଅର୍ଥ : ಅಂದಾಜಿನ ಅಳತೆಯ ಲೆಕ್ಕಾಚಾರದಲ್ಲಿ ಎಷ್ಟು ಸಾಧ್ಯವೋ ಅಷ್ಟು ಸೇರಿದ ಸ್ಥಿತಿಯನ್ನು ತಿಳಿಸುವ ಗುಣವಿಶೇಷಣ

ଉଦାହରଣ : ಎಲ್ಲಾ ಸೇರಿ ಒಂದು ಲಕ್ಷ ಜನ ಪ್ರತೀ ವರ್ಷ ಮೈಸೂರು ದಸರಾ ನೋಡಲು ಬರುತ್ತಾರೆ.

ସମକକ୍ଷ : ಎಲ್ಲಾ ಸೇರಿ, ಸರಿಸುಮಾರಾಗಿ, ಸರಿಸುಮಾರು, ಹೆಚ್ಚೂಕಡಿಮೆ

ଅର୍ଥ : ಎಷ್ಟಿದೆಯೋ ಅಷ್ಟೂ

ଉଦାହରଣ : ಈ ಹಳ್ಳಿಯ ಒಟ್ಟಾರೆ ಜನಸಂಖ್ಯೆ ಎಷ್ಟಿದೆ? ಎಲ್ಲಾ ದೇಶಗಳು ಧ್ವನಿಯೆತ್ತಿದವು ದೇಶದೆಲ್ಲಡೆ ಖುಷಿಯನ್ನು ಆಚರಿಸಿದರು.

ସମକକ୍ଷ : ಎಲ್ಲಾ, ಒಟ್ಟಾದ, ಒಟ್ಟಾರೆಯಾದ, ಒಟ್ಟಾರೆಯಾದಂತ, ಒಟ್ಟಾರೆಯಾದಂತಹ, ಪೂರಣವಾದಂತಹ, ಪೂರ್ಣವಾದ, ಪೂರ್ಣವಾದಂತ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ, ಸಮಸ್ತ, ಸಮಸ್ತವಾದ, ಸಮಸ್ತವಾದಂತ, ಸಮಸ್ತವಾದಂತಹ


ଅନ୍ୟ ଭାଷାରେ ଅନୁବାଦ :

जितना है वह सब।

इस गाँव की कुल आबादी कितनी होगी?
समूचे देश ने आवाज उठाई।
देश भर में खुशियाँ मनाई गईं।
अकत, अखिल, अवयवी, अशेष, कामिल, कुल, तमाम, निखिल, पूरा, पूरा का पूरा, पूर्ण, भर, मुसल्लम, विश्व, विश्वक, संपूर्ण, सकल, सब, समस्त, समूचा, सम्पूर्ण, सर्व, सारा