ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಒಟ್ಟು ଶବ୍ଦର ଅର୍ଥ ଏବଂ ଉଦାହରଣ ।

ಒಟ್ಟು   ನಾಮಪದ

ଅର୍ଥ : ಸಂಪೂರ್ಣ ಅಥವಾ ಪೂರ್ಣ ಅಳತೆ, ಮಿತಿ

ଉଦାହରଣ : ಇದುವರೆಗೂ ನೀವು ನನಗೆ ಒಟ್ಟು ನೂರು ರೂಪಾಯಿಗಳನ್ನು ನೀಡಿದ್ದೀರಿ.

ସମକକ୍ଷ : ಪುರಾ, ಮೊತ್ತ, ಸಂಕಲನ

ଅର୍ଥ : ತುಂಡಾದ ಆ ಭಾಗವನ್ನು ಯಾವುದಾದರು ವಸ್ತುವಿನೊಂದಿಗೆ ಜೋಡಿಸಬೇಕು

ଉଦାହରଣ : ಆ ಮನೆಯಲ್ಲಿ ಅವ್ಯವಸ್ಥೆಯಾದ ಭಾಗಗಳನ್ನು ಜೋಡಿಸಬೇಕು ಅಥವಾ ಕೂಡಿಸಬೇಕು.

ସମକକ୍ଷ : ಕೂಡಿಸುವುದು, ಗಂಟು, ಜೋಡಣೆ, ಮಿಲನ


ଅନ୍ୟ ଭାଷାରେ ଅନୁବାଦ :

वह टुकड़ा जो किसी चीज में जोड़ा जाय।

कपड़े के जले भाग में जोड़ लगा दो।
जोड़

ଅର୍ଥ : ಅದು ನಿಶ್ಚಿತ ಅಥವಾ ಸ್ಥಿರವಾಗಿರುವ ಸರ್ವಸಮ್ಮತಿಯಾದ ಅಥವಾ ಮಾಪನೆಯ ಅನುಸಾರವಾಗಿ ಯಾವುದೇ ಪ್ರಕಾರದ ಯೋಗ್ಯತೆ, ಶ್ರೇಷ್ಠತೆ, ಗುಣ ಇವೆಲ್ಲದರ ಅನುಮಾನ ಅಥವಾ ಕಲ್ಪನೆ

ଉଦାହରଣ : ಭಾರತದಲ್ಲಿ ಶಿಕ್ಷಣದ ಮಾನದಂಡನೆಯು ಮೊದಲಿಗಿಂತ ಈಗ ಉನ್ನತಿಯಲ್ಲಿದೆ.

ସମକକ୍ଷ : ಅಳತೆ ಕೋಲು, ಎಣಿಕೆ, ಒಂದು ಮಟ್ಟ, ಗಣನೆ, ಪರಿಮಾಣ


ଅନ୍ୟ ଭାଷାରେ ଅନୁବାଦ :

वह निश्चित या स्थिर किया हुआ सर्वमान्य मान या माप जिसके अनुसार किसी प्रकार की योग्यता, श्रेष्ठता, गुण आदि का अनुमान या कल्पना की जाए।

भारत में शिक्षा का मानदंड पहले से अच्छा हो गया है।
उच्चता स्तर, गुणवत्ता स्तर, पैमाना, प्रतिमान, बेंचमार्क, बेन्चमार्क, मानक, मानदंड, मानदण्ड, मापदंड, मापदण्ड

A standard or model or pattern regarded as typical.

The current middle-class norm of two children per family.
norm