ଅର୍ଥ : ಖಂಡಿಸುವ ಅಥವಾ ಒಡೆಯುವ ಕ್ರಿಯೆ
ଉଦାହରଣ :
ಯಾವುದೇ ಸಮಾಜದ ಒಡೆದು ಹೋದರೆ ಅದನ್ನು ಬಲಹೀನವಾಗಿಸುತ್ತದೆ
ସମକକ୍ଷ : ಚದುರಿಸುವುದು, ವಿಸರ್ಜಿಸುವುದು
ଅନ୍ୟ ଭାଷାରେ ଅନୁବାଦ :
ଅର୍ଥ : ಚರ್ಮ ಒಡೆಯುವ ಅವಸ್ಥೆ ಅಥವಾ ಭಾವನೆ
ଉଦାହରଣ :
ತ್ವಚೆಚರ್ಮ ಒಡೆಯುವುದನ್ನು ದೂರ ಮಾಡಲು ಎಣ್ಣೆ ಅಥವಾ ಮುಲಾಮನ್ನು ಹಚ್ಚುವರು.
ଅନ୍ୟ ଭାଷାରେ ଅନୁବାଦ :
ଅର୍ଥ : ಉಷ್ಣತೆ ಜಾಸ್ತಿಯಾದಾಗ ಹಾಲು ಹಾಳಾಗಿ ಗಟ್ಟಿ ಹಾಗೂ ನೀರು ಬೇರೆಯಾಗುವುದು
ଉଦାହରଣ :
ಬೇಸಿಗೆಯಲ್ಲಿ ಬಹಳ ಬೇಗ ಹಾಲು ಒಡೆಯುತ್ತದೆ.
ଅନ୍ୟ ଭାଷାରେ ଅନୁବାଦ :
दूध, खून जैसे गाढ़े द्रव पदार्थ में ऐसा विकार होना जिससे उसका सार भाग अलग और पानी अलग हो जाय।
गर्मी के दिनों में दूध अक्सर फटता है।ଅର୍ଥ : ಚಟ್ ಎಂಬ ಶಬ್ದದೊಂದಿಗೆ ಒಡೆದು ಚೂರಾಗುವುದು
ଉଦାହରଣ :
ಗಾಜು ಬಿಸಿಯಾದಾಗ ಚೂರಾಯಿತು.
ସମକକ୍ଷ : ಚೂರಾಗುವುದು, ಸಿಡಿಯುವುದು
ଅନ୍ୟ ଭାଷାରେ ଅନୁବାଦ :