ଅର୍ଥ : ಯಾವುದರಲ್ಲಿ ಎಣ್ಣೆ, ತುಪ್ಪ ಮೊದಲಾದ ಜಿಟ್ಟಿನ ವಸ್ತುವಿಲ್ಲವೋ
ଉଦାହରଣ :
ರೈತರು ಪ್ರಸನ್ನತಾಪೂರ್ವಕವಾಗಿ ಒಣಗಿದ ರೊಟ್ಟಿ ಮತ್ತು ಚಟ್ನಿಯನ್ನು ತಿನ್ನುತ್ತಿದ್ದಾರೆ.
ସମକକ୍ଷ : ಒಣಗಿದ, ಒಣಗಿದಂತ, ಒಣತನ, ನೀರಸವಾದ, ನೀರಸವಾದಂತ, ನೀರಸವಾದಂತಹ, ರಸಹೀನವಾದ, ರಸಹೀನವಾದಂತ, ರಸಹೀನವಾದಂತಹ, ಶುಷ್ಕತೆ, ಶುಷ್ಕತೆಯ, ಶುಷ್ಕತೆಯಂತ, ಶುಷ್ಕತೆಯಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೋ ಒಂದು ಒದ್ದೆ ಅಥವಾ ಶುಷ್ಕವಾದಂತಹ
ଉଦାହରଣ :
ಬೇಸಿಗೆಯ ಕಾಲದಲ್ಲಿ ತ್ವಚೆ ಒಣಗಿದಂತೆ ಕಾಣುವುದು.
ସମକକ୍ଷ : ಒಣಗಿದ, ಒಣಗಿದಂತ, ನಿಸ್ತೇಜ, ನಿಸ್ತೇಜವಾದ, ನಿಸ್ತೇಜವಾದಂತ, ನಿಸ್ತೇಜವಾದಂತಹ, ಶುಷ್ಕ, ಶುಷ್ಕವಾದ, ಶುಷ್ಕವಾದಂತ, ಶುಷ್ಕವಾದಂತಹ
ଅନ୍ୟ ଭାଷାରେ ଅନୁବାଦ :