ଅର୍ଥ : ಯಾವುದೇ ವಿಷಯ, ವಸ್ತು ಮುಂತಾದವುಗಳಿಗೆ ನೀಡಲಾಗುವ ಮಹತ್ವ
ଉଦାହରଣ :
ಮಂತ್ರಿಗಳು ತಮ್ಮ ಭಾಷಣದಲ್ಲಿ ಶಿಕ್ಷಣ ಮತ್ತು ಪರಿವಾರದ ನಿಯೋಜನಕ್ಕೆ ಒತ್ತು ಕೊಟ್ಟರು.
ସମକକ୍ଷ : ಪ್ರಾಮುಖ್ಯ
ଅନ୍ୟ ଭାଷାରେ ଅନୁବାଦ :
ଅର୍ଥ : ಕೈಯಿಂದ ಯಾವುದಾದರು ವಸ್ತುವನ್ನು ಹಿಸುಕುವ ಕ್ರಿಯೆ
ଉଦାହରଣ :
ಸೀತಾಳು ನಿಂಬೆಯ ಹಣ್ಣನ್ನು ಹಿಂಡಿ-ಹಿಂಡಿ ಅದರ ರಸವನ್ನು ತೆಗೆಯುತ್ತಿದ್ದಾಳೆ.
ସମକକ୍ଷ : ಉಜ್ಜು, ಉಜ್ಜುವಿಕೆ, ಒತ್ತುವಿಕೆ, ಜಜ್ಜು, ಜಜ್ಜುವಿಕೆ, ತಿಕ್ಕು, ತಿಕ್ಕುವಿಕೆ, ಹಿಂಡು, ಹಿಂಡುವಿಕೆ, ಹಿಸುಕು, ಹಿಸುಕುವಿಕೆ
ଅନ୍ୟ ଭାଷାରେ ଅନୁବାଦ :
Kneading and rubbing parts of the body to increase circulation and promote relaxation.
massageଅର୍ଥ : ಮೇಲಿಂನಿಂದ ಬಾರವನ್ನು ಇಡುವುದರಿಂದ ಯಾವುದೇ ವಸ್ತು ಕೆಳಗುಳಿದು ಆಕಡೆ-ಈಕಡೆ ಹೋಗದಂತಾಗುವುದು
ଉଦାହରଣ :
ಪನ್ನೀರನ್ನು ಮುದ್ದೆ ಮಾಡುವುದಾಗಿ ಅದನ್ನು ಬಟ್ಟೆಯಲ್ಲಿ ಕಟ್ಟಿ ಅದನ್ನು ಗುಂಡುಕಲ್ಲಿನ ಕೆಳಗೆ ಇಟ್ಟನು.
ଅନ୍ୟ ଭାଷାରେ ଅନୁବାଦ :
Exert pressure or force to or upon.
He pressed down on the boards.ଅର୍ଥ : ಚಪ್ಪಾತಿ, ಪೂರಿ ಮುಂತಾದವುಗಳನ್ನು ಮಾಡಲು ಮಣೆಯ ಮೇಲೆ ಹಿಟ್ಟನ್ನು ಲಟ್ಟಿಸಿ ಅಗಲವಾಗಿ ಮಾಡುವ ಪ್ರಕ್ರಿಯೆ
ଉଦାହରଣ :
ಸೀಮ ಬಲು ಬೇಗ ಲಟ್ಟಿಸುತ್ತಾಳೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದಾದರು ವಸ್ತುವಿನ ಮೇಲೆ ಒತ್ತುವ ಕ್ರಿಯೆ
ଉଦାହରଣ :
ಕಂಪ್ಯೂಟರ್ ಅನ್ನು ಚಲಿಸುವಂತೆ ಮಾಡಲು ಗೋಲು ಅದರ ಬಟನ್ ಅನ್ನು ಒತ್ತಿದ್ದನು.
ଅନ୍ୟ ଭାଷାରେ ଅନୁବାଦ :
किसी पर किसी ओर से इस प्रकार ज़ोर पहुँचाना कि उसे पीछे हटना पड़े।
कम्प्यूटर चालू करने के लिए गोलू ने उसका बटन दबाया।Exert pressure or force to or upon.
He pressed down on the boards.