ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಒಪ್ಪಂದ ଶବ୍ଦର ଅର୍ଥ ଏବଂ ଉଦାହରଣ ।

ಒಪ್ಪಂದ   ನಾಮಪದ

ଅର୍ଥ : ಪರಸ್ಪರರು ಭಿನ್ನತೆಗಳನ್ನು ಮರೆತು ಒಂದು ನಿರ್ಧಾರಕ್ಕೆ ಬರುವುದು

ଉଦାହରଣ : ಭಾರತ ಮತ್ತು ಪಾಕಿಸ್ತಾನ ವಿವಾಧಾತ್ಮಕ ಕಾಶ್ಮೀರಿ ವಿಷಯದಲ್ಲಿ ಸಂಧಾನ ಮಾಡಿಕೊಳ್ಳುವುದು ಒಳಿತು.

ସମକକ୍ଷ : ರಾಜಿ, ಸಂಧಾನ


ଅନ୍ୟ ଭାଷାରେ ଅନୁବାଦ :

लेन-देन, व्यवहार, झगड़े, विवाद आदि के संबंध में सब पक्षों में आपस में होने वाला निपटारा।

कश्मीर मसले पर भारत पाक समझौता आवश्यक है।
समझौता, सुलह

An accommodation in which both sides make concessions.

The newly elected congressmen rejected a compromise because they considered it `business as usual'.
compromise

ଅର୍ଥ : ನಿರ್ದಿಷ್ಟ ನಿಯಮಾವಳಿಗಳಿಗೆ ಸಹಮತ ಸೂಚಿಸುವುದು

ଉଦାହରଣ : ಎರಡು ಪಕ್ಷಗಳ ನಡುವೆ ನಡೆದ ಒಪ್ಪಂದ ಮುರಿದು ಬಿದ್ದಿದೆ.

ସମକକ୍ଷ : ಒಪ್ಪಿಗೆ, ಕರಾರು


ଅନ୍ୟ ଭାଷାରେ ଅନୁବାଦ :

कोई काम करने के लिए दो या कई पक्षों में होने वाला, विशेषकर लिखित एवं कानून द्वारा प्रवर्तनीय ठहराव या निश्चय।

दोनों पक्षों के बीच यह अनुबंध हुआ कि वे एक दूसरे के मामले में दखल नहीं देंगे।
अनुबंध, अनुबन्ध, आबंध, आबंधन, आबन्ध, आबन्धन, करार, कान्ट्रैक्ट, कॉन्ट्रैक्ट, समझौता

An accommodation in which both sides make concessions.

The newly elected congressmen rejected a compromise because they considered it `business as usual'.
compromise

ଅର୍ଥ : ರಾಜ್ಯ, ದಳ ಮೊದಲಾದವುಗಳಲ್ಲಿ ಆಗುವ ನಿಶ್ಚಯದ ಪ್ರಕಾರ ನಾವು ಪರಸ್ಪರ ಯುದ್ಧಮಾಡುವುದಿಲ್ಲ ಮತ್ತು ಮಿತ್ರತ್ವದ ಪೂರಕವಾಗಿ ಇರುತ್ತೇವೆ ಅಥವಾ ಇಂಥ ಕ್ಷೇತ್ರದಲ್ಲಿ ಇಂಥ ಪ್ರಕಾರದಲ್ಲಿ ವ್ಯವಹಾರವನ್ನು ಮಾಡುತ್ತೇವೆ

ଉଦାହରଣ : ಎರಡು ರಾಜ್ಯಗಳ ನಡುವೆ ಒಪ್ಪಂದವಾದ ಪ್ರಕಾರ ಅವರು ಒಬ್ಬರಿಗೊಬ್ಬರು ತಮ್ಮ ತಮ್ಮ ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡಬಾರದು.

ସମକକ୍ଷ : ಒಡಂಬಡಿಕೆ, ಕರಾರು, ಕೂಡಿಕೆ, ಪ್ರತಿಜ್ಞೆ, ಮಿಳಿತ, ಮೈತ್ರಿ, ರಾಜಿ, ವಚನ, ಸಂಧಾನ, ಸಂಧಿ, ಸ್ನೇಹ


ଅନ୍ୟ ଭାଷାରେ ଅନୁବାଦ :

राज्यों, दलों, आदि में होने वाला यह निश्चय कि अब हम आपस में नहीं लड़ेंगे और मित्रतापूर्वक रहेंगे अथवा अमुक क्षेत्रों में अमुक प्रकार से व्यवहार करेंगे।

दो राज्यों के बीच समझौता हुआ कि वे एक दूसरे के आंतरिक मामलों में हस्तक्षेप नहीं करेंगे।
अभिसंधि, अभिसन्धि, करार, मुआहिदा, यति, संधि, सन्धि, समझौता, सुलह, स्कंध, स्कन्ध

The state of being allied or confederated.

alliance, confederation