ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಒಬ್ಬಂಟಿಗ ଶବ୍ଦର ଅର୍ଥ ଏବଂ ଉଦାହରଣ ।

ಒಬ್ಬಂಟಿಗ   ನಾಮಪದ

ଅର୍ଥ : ಸ್ವಯಂಪೂರ್ವಕವಾಗಿ ಬ್ರಹ್ಮಚರ್ಯವನ್ನು ಪಾಲನೆಮಾಡುವವನು

ଉଦାହରଣ : ಅವನು ಹುಟ್ಟಿದಾಗಿನಿಂದಲೂ ಬ್ರಹ್ಮಚಾರಿ ಜೀವನವನ್ನು ಮಾಡುತ್ತಿದ್ದಾನೆ ಗೃಹಸ್ಥಾಶ್ರಮವನ್ನು ತೊರೆದವನು.

ସମକକ୍ଷ : ಅವಿವಾಹಿತ, ಏಕಾಂಗಿ, ಒಂಟಿ ಬಡಿಗ, ಒಂಟಿಗ, ಬ್ರಹ್ಮಚರ್ಯ ಪಾಲಕ, ಬ್ರಹ್ಮಚಾರಿ, ಮಠವಾಸಿ, ಮುನಿ, ಯತಿ, ವಟು, ಸನ್ಯಾಸಿ


ଅନ୍ୟ ଭାଷାରେ ଅନୁବାଦ :

संयमपूर्वक रहकर ब्रह्मचर्य का पालन करनेवाला।

भीष्मपितामह ने आजन्म ब्रह्मचारी का जीवन बिताया।
ब्रम्हचारी, ब्रह्मचर्य पालक, ब्रह्मचारी, यति, व्रती

An unmarried person who has taken a religious vow of chastity.

celibate

ಒಬ್ಬಂಟಿಗ   ಗುಣವಾಚಕ

ଅର୍ଥ : ವಿಷಯ, ಭಾವನೆ ಸಂಸ್ಕಾರದಿಂದ ರಹಿತವಾದಂತಹ

ଉଦାହରଣ : ಪೃಥ್ವಿಯ ಮೇಲೆ ಒಬ್ಬಂಟಿಯಾದ ವ್ಯಕ್ತಿಯನ್ನು ಹುಡುಕುವುದು ತುಂಬಾ ಕಷ್ಟ.

ସମକକ୍ଷ : ಒಂಟಿಗ, ಒಂಟಿಯಾದ, ಒಂಟಿಯಾದಂತ, ಒಂಟಿಯಾದಂತಹ, ಒಬ್ಬಂಟಿಗನಾದ, ಒಬ್ಬಂಟಿಗನಾದಂತ, ಒಬ್ಬಂಟಿಗನಾದಂತಹ, ಒಬ್ಬೊಂಟಿ, ಒಬ್ಬೊಂಟಿಯಾದ, ಒಬ್ಬೊಂಟಿಯಾದಂತ, ಒಬ್ಬೊಂಟಿಯಾದಂತಹ


ଅନ୍ୟ ଭାଷାରେ ଅନୁବାଦ :

विषय वासनाओं से रहित।

पृथ्वी पर निस्संग व्यक्ति मिलना बहुत मुश्किल है।
निस्संग