ଅର୍ଥ : ಒರಟು ಅಥವಾ ಅಹಂಕಾರ ಹೊಂದಿದ ಭಾವ
ଉଦାହରଣ :
ಶ್ಯಾಮನ ತಂದೆ ಪೊಲೀಸ್ ವೃತಿಯಲ್ಲಿ ಇರುವುದರಿಂದ ಅವನು ಒರಟುತನವನ್ನು ತೋರಿಸುತ್ತಾನೆ
ସମକକ୍ଷ : ಉದ್ಧಂಡತನ, ಒಡ್ಡುತನ, ಒರಟ, ಜಂಭ
ଅନ୍ୟ ଭାଷାରେ ଅନୁବାଦ :
हेकड़ या अक्खड़ होने का भाव।
श्याम के पिता पुलिस में हैं इसलिए वह हेकड़ी दिखाता है।Overbearing pride evidenced by a superior manner toward inferiors.
arrogance, haughtiness, hauteur, high-handedness, lordlinessଅର୍ଥ : ನಿಮ್ಮ ಅನುಚಿತ ಮಾತಿನಿಂದ ವಾದಿಸುವ ಸ್ಥಿತಿ ಅಥವಾ ಭಾವನೆ
ଉଦାହରଣ :
ಕಿಶೋರನ ಹಟಮಾರಿತನದಿಂದ ಎಲ್ಲರೂ ತೊಂದರೆಯನ್ನು ಅನುಭವಿಸುವರು
ସମକକ୍ଷ : ಕಠಿಣ, ಕಾಕಬುದ್ದಿ, ಚಂಡಿ ಹಿಡಿ, ಜಿದ್ದು, ಜುಲುಮೆ, ಮೊಂಡಾಟ, ಮೊಂಡುತನ, ಮೊಂಡುಸ್ವಭಾವ, ರಚ್ಚೆ ಹಿಡಿ, ಹಟಮಾರಿತನ
ଅନ୍ୟ ଭାଷାରେ ଅନୁବାଦ :
ଅର୍ଥ : ಕರ್ಕಶತೆ ಅಥವಾ ಒರಟುತನದ ಅವಸ್ಥೆ ಅಥವಾ ಭಾವ
ଉଦାହରଣ :
ನನಗೂ ಕೂಡ ಒಂದು ಸಲ ಅವನ ಒರಟುತನದ ಅನುಭವವಾಗಿದೆ.
ସମକକ୍ଷ : ಕನಿಕರವಿಲ್ಲದಿರುವಿಕೆ, ಕರ್ಕಶತೆ, ಕ್ರೌರ್ಯ, ಗಡುಸುತನ, ನಿರ್ಘೃಣತೆ, ನಿರ್ದಯತೆ, ನಿಷ್ಠುರತೆ, ಬಿರುಸು, ಬಿರುಸುತನ, ಹೃದಯಶೂನ್ಯತೆ
ଅନ୍ୟ ଭାଷାରେ ଅନୁବାଦ :
ଅର୍ଥ : ಒರಟನಾಗುವ ಸ್ಥಿತಿ ಅಥವಾ ಭಾವನೆ
ଉଦାହରଣ :
ನನ್ನ ತಮ್ಮನ ಒರಟುತನ ಹೆಚ್ಚಾಗುತ್ತಾ ಹೋಯಿತು.
ସମକକ୍ଷ : ಅವಿನಯ, ಅಸಂಸ್ಕೃತಿ, ಅಸಭ್ಯತೆ, ಉದ್ಧಟತನ, ಒಡ್ಡತನ, ಒರಟತನ, ಸೊಕ್ಕು
ଅନ୍ୟ ଭାଷାରେ ଅନୁବାଦ :
The trait of being prone to disobedience and lack of discipline.
fractiousness, unruliness, wilfulness, willfulness