ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಓಡು ଶବ୍ଦର ଅର୍ଥ ଏବଂ ଉଦାହରଣ ।

ಓಡು   ಕ್ರಿಯಾಪದ

ଅର୍ଥ : ಬಹಳಷ್ಟು ಓಡಾಡಿಸುವ ಪ್ರಕ್ರಿಯೆ

ଉଦାହରଣ : ಬ್ಯಾಂಕಿನವರು ಸಾಲ ನೀಡಲು ಬಾಬುನನ್ನು ತುಂಬಾ ಸರತಿ ಓಡಾಡಿಸಿದರು.

ସମକକ୍ଷ : ಅಲೆಡಾಡಿಸು, ಅಲೆಸು, ಓಡಾಡಿಸು, ತಿರುಗಾಡಿಸು, ತಿರುಗು, ಸುತ್ತಾಡು, ಸುತ್ತಿಸು


ଅନ୍ୟ ଭାଷାରେ ଅନୁବାଦ :

चारों ओर फिराना।

बैंक के बाबू ने ऋण पास करने के लिए बहुत घुमाया।
घुमाना, चक्कर लगवाना

ଅର୍ଥ : ಇನ್ನು ಆಚರಣೆ ಅಥವಾ ವ್ಯವಹಾರದಲ್ಲಿ ಇರುವ ಅಥವಾ ಚನ್ನಾಗಿ ಕೆಲಸಕ್ಕೆ ಬರುವ ಪ್ರಕ್ರಿಯೆ

ଉଦାହରଣ : ನನ್ನ ಹತ್ತು ವರ್ಷದ ಹಳೆಯ ಕಾರು ಈಗು ಸಹ ಚನ್ನಾಗಿ ಓಡುತ್ತಿದೆ.

ସମକକ୍ଷ : ಉಪಯೋಗಕ್ಕೆ ಬರು, ಕೆಲಸಕ್ಕೆ ಬರು


ଅନ୍ୟ ଭାଷାରେ ଅନୁବାଦ :

आचरण या व्यवहार में होना या आना या प्रयोग करने पर आशानुरूप काम करना।

मेरी दस साल पुरानी कार आज भी चल रही है।
उपयोग में आना, काम करना, चलना

Perform as expected when applied.

The washing machine won't go unless it's plugged in.
Does this old car still run well?.
This old radio doesn't work anymore.
function, go, operate, run, work

ଅର୍ଥ : ಅಂಕಿತ ಮುದ್ರೆ ಅಥವಾ ಲಿಖಿತ ಚಿಹ್ನೆ, ವರ್ಣ ಮುಂತಾದವುಗಳನ್ನು ನೋಡುತ್ತಿದ್ದಂತೆ ಮನಸ್ಸಿನಲ್ಲಿ ಅದರ ಬಗೆಗೆ ಅಭಿಪ್ರಾಯ, ಅರ್ಥ ಅಥವಾ ಆಶಯವನ್ನು ಅರಿಯುವ ಅಥವಾ ತಿಳಿಯುವ ಪ್ರಕ್ರಿಯೆ

ଉଦାହରଣ : ನಾವು ಯಾತ್ರೆ ಮಾಡುತ್ತಿದ್ದ ಸಮಯದಲ್ಲಿ ಪತ್ರಿಕೆಗಳನ್ನು ಓದುತ್ತಿದ್ದೆವು.


ଅନ୍ୟ ଭାଷାରେ ଅନୁବାଦ :

अंकित, मुद्रित या लिखित चिह्नों, वर्णों आदि को देखते हुए मन-ही-मन उनका अभिप्राय, अर्थ या आशय जानना और समझना।

हम यात्रा करते समय पत्र-पत्रिकाएँ पढ़ते हैं।
पढ़ना

Interpret something that is written or printed.

Read the advertisement.
Have you read Salman Rushdie?.
read

ଅର୍ଥ : ಒಂದು ವಿಶೇಷ ಬಿಂದುವಿನ ನಂತರ ಅಥವಾ ಎರಡು ಬಿಂದುಗಳ ವರೆಗೂ ಹರಡು, ಹೋಗು ಅಥವಾ ವಿಸ್ತಾರವಾಗುವ ಪ್ರಕ್ರಿಯೆ

ଉଦାହରଣ : ಅವನ ಬುದ್ಧಿ ಬಳಹ ದೂರದ ವರೆಗೂ ಓಡಿಲ್ಲ.

ସମକକ୍ଷ : ಹೋಗು


ଅନ୍ୟ ଭାଷାରେ ଅନୁବାଦ :

एक विशेष बिंदु के बाद या दो बिंदुओं तक फैलना, जाना या विस्तृत होना।

उसकी बुद्धि बहुत दूर तक नहीं दौड़ती।
चलना, जाना, दौड़ना

ଅର୍ଥ : ಕಾಲನ್ನು ತುಂಬಾ ಬೇಗ-ಬೇಗ ಇಟ್ಟು ನಡೆಯುವುದು

ଉଦାହରଣ : ಬೆಕ್ಕು ಇಲಿಯನ್ನು ನೋಡುತ್ತಲೆ ಅದರ ಕಡೆಗೆ ಓಡಿತು.


ଅନ୍ୟ ଭାଷାରେ ଅନୁବାଦ :

बहुत ही जल्दी-जल्दी पैर उठाकर चलना।

बिल्ली चूहे को देखते ही उसकी ओर दौड़ी।
दौड़ना, धाना, भागना

Move fast by using one's feet, with one foot off the ground at any given time.

Don't run--you'll be out of breath.
The children ran to the store.
run

ଅର୍ଥ : ನೆಲೆದ ಮೇಲೆ ಓಡಿಸುವ ವಾಹನಗಳನ್ನು ಜೋರಾಗಿ ಓಡಿಸುವ ಪ್ರಕ್ರಿಯೆ

ଉଦାହରଣ : ಚಾವಟಿ ಏಟು ಬೀಳುತ್ತಿದಂತೆಯೇ ಕುದುರೆ ಜೋರಾಗಿ ಓಡಲು ಪ್ರಾರಂಭಿಸಿತು.


ଅନ୍ୟ ଭାଷାରେ ଅନୁବାଦ :

स्थल पर चलनेवाली वस्तुओं का खूब तेज़ चलना।

चाबुक लगते ही घोड़ा उड़ा।
उड़ना, हवा से बातें करना