ସଦସ୍ୟତା ନିଅନ୍ତୁ
ପୃଷ୍ଠା ଠିକଣା କ୍ଲିପବୋର୍ଡରେ କପି ହୋଇଛି ।
ଅର୍ଥ : ಇರುವ ನೇರ ಸ್ಥಿತಿಯಿಂದ ಸ್ವಲ್ಪ ಕೆಳಗಾಗುವುದು
ଉଦାହରଣ : ಹಣ್ಣುಗಳಿಂದ ತುಂಬಿದ ಮರ ಬಾಗಿದ ಸ್ಥಿತಿಯಲ್ಲಿದೆ.
ସମକକ୍ଷ : ಬಾಗಿದ, ಮಣಿದ
ଅନ୍ୟ ଭାଷାରେ ଅନୁବାଦ :हिन्दी
जो झुका हुआ हो।
ଅର୍ଥ : ಸಮಾನಾಂತರವಲ್ಲದಿರುವ ಅಥವಾ ನೇರವಾಗಿರದಂತಹ
ଉଦାହରଣ : ಅವನು ವಕ್ರವಾದ ಗೆರೆಗಳನ್ನು ಎಳೆಯುತ್ತಿದ್ದಾನೆ.
ସମକକ୍ଷ : ಓರೆಯಾದಂತ, ಓರೆಯಾದಂತಹ, ವಕ್ರವಾದ, ವಕ್ರವಾದಂತ, ವಕ್ರವಾದಂತಹ, ಸೊಟ್ಟನಾದ, ಸೊಟ್ಟನಾದಂತ, ಸೊಟ್ಟನಾದಂತಹ
जो समानांतर या सीधा न हो।
ସଂସ୍ଥାପନ କରନ୍ତୁ