ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಔಪಾಸನೆ ಮಾಡು ଶବ୍ଦର ଅର୍ଥ ଏବଂ ଉଦାହରଣ ।

ಔಪಾಸನೆ ಮಾಡು   ಕ್ರಿಯಾಪದ

ଅର୍ଥ : ಆರಾಧನೆ ಅತವಾ ಉಪಾಸನೆ ಮಾಡುವ ಪ್ರಕ್ರಿಯೆ

ଉଦାହରଣ : ಹಳ್ಳಿಯ ಜನರು ನವರಾತ್ರಿಯ ದಿನಗಳಲ್ಲಿ ರಾತ್ರಿ ಪೂರ್ತಿ ದೇವಿಯ ಆರಾಧನೆ ಮಾಡುವರು.

ସମକକ୍ଷ : ಆರಾಧನೆ ಮಾಡು, ಆರಾಧಿಸು, ಉಪಾಸನೆ ಮಾಡು, ಪೂಜೆ ಮಾಡು


ଅନ୍ୟ ଭାଷାରେ ଅନୁବାଦ :

आराधना या उपासना करना।

गाँव के लोग नवरात्रि के दिनों में रात भर देवी सेते हैं।
सेना

Show devotion to (a deity).

Catholic Christians worship Jesus Christ on the cross.
worship

ଅର୍ଥ : ಯಾರದ್ದಾದರು ಕಲ್ಯಾಣ ಅಥವಾ ಒಳ್ಳೆಯದಕ್ಕಾಗಿ ಈಶ್ವರನಲ್ಲಿ ಪ್ರಾರ್ಥಿಸುವುದು

ଉଦାହରଣ : ಹುಷಾರಿಲ್ಲದ ತನ್ನ ಮಗನನ್ನು ಉಳಿಸಿಕೊಡಬೇಕೆಂದು ತಾಯಿ ದೇವರಲ್ಲಿ ಪ್ರಾರ್ಥಿಸುತ್ತಿದ್ದಾಳೆ.

ସମକକ୍ଷ : ಉಪಾಸನೆ ಮಾಡು, ಪ್ರಾರ್ಥಿಸು, ಬೇಡಿಕೊಳ್ಳು, ಮೊರೆಯಿಡು


ଅନ୍ୟ ଭାଷାରେ ଅନୁବାଦ :

किसी के कल्याण या मंगल के लिए ईश्वर से प्रार्थना करना।

माँ अपने बीमार बेटे की सेहतमंदी के लिए दुआ कर रही है।
दुआ करना, प्रार्थना करना