ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕಂಚುಕ ଶବ୍ଦର ଅର୍ଥ ଏବଂ ଉଦାହରଣ ।

ಕಂಚುಕ   ನಾಮಪದ

ଅର୍ଥ : ಯುದ್ಧದಲ್ಲಿ ರಕ್ಷಣೆಗಾಗಿ ಮೈಗೆ ಹಾಕಿಕೊಳ್ಳುವ ಕವಚ ಅಥವಾ ಹೊದಿಕೆ ಲೋಹ ಮುಂತಾದವುಗಳಿಂದ ಮಾಡಿರುತ್ತಾರೆ

ଉଦାହରଣ : ಎದುರಾಳಿಯ ಆಕ್ರಮಣವನ್ನು ತಡೆಯಲು ಯೋದರು ಕವಚ ಧರಿಸಿ ಯುದ್ಧಕ್ಕೆ ಆಣಿಯಾದರು.

ସମକକ୍ଷ : ಅಂಗರಕ್ಷಿ, ಕವಚ, ಕಾಪು ಹೊದಿಕೆ, ತನುತ್ರಾಣ, ಮೈಜೋಡು, ಯುದ್ಧ ಕವಚ, ರಕ್ಷಾ ಕವಚ


ଅନ୍ୟ ଭାଷାରେ ଅନୁବାଦ :

लोहे आदि का बना वह आवरण जो लड़ाई के समय हथियारों से योद्धा को सुरक्षा प्रदान करता है।

आक्रमण से बचने के लिए कवच का प्रयोग किया जाता है।
अँगरी, अंगत्राण, अंगरक्षी, अंगरी, कंचुक, कवच, जगर, ज़िरह, जिरह, तनुवार, त्राण, नागोद, बकतर, बखतर, बख़तर, बख़्तर, बख्तर, वरूथ, वर्म, वारवाण, सँजोया, सनाह, सन्नाह

Protective covering made of metal and used in combat.

armor, armour

ଅର୍ଥ : ಹೆಂಗಸರ ಕುತ್ತಿಗೆಯಿಂದ ಹಿಡಿದು ಸೊಂಟದ ವರೆಗೂ ಉಟ್ಟುಕೊಳ್ಳುವ ಸೀರೆ ಮೊದಲಾದ ವಸ್ತ್ರದ ಜತೆ ಧರಿಸುವರು

ଉଦାହରଣ : ಶ್ಯಾಮಲ ರೇಷ್ಮೆ ಸೀರೆ ಜತೆ ಕುಪ್ಪುಸ ತೊಟ್ಟು ತುಂಬಾ ಸುಂದರವಾಗಿ ಕಾಣುತ್ತಿದ್ದಳು

ସମକକ୍ଷ : ಕುಪ್ಪಸ, ಕುಪ್ಪುಸ, ಜಾಕೀಟು, ರವಿಕೆ


ଅନ୍ୟ ଭାଷାରେ ଅନୁବାଦ :

स्त्रियों का गले से लेकर कमर तक का एक पहनावा जो साड़ी आदि के साथ पहना जाता है।

श्यामा रेशमी साड़ी और ब्लाउज़ में बहुत ही ख़ूबसूरत लग रही थी।
ब्लाउज, ब्लाउज़

A top worn by women.

blouse

ଅର୍ଥ : ಸೈನ್ಯ ಅಥವಾ ರಕ್ಷಣಾ ದಳದಲ್ಲಿ ಇದ್ದು ಯುದ್ಧಮಾಡುವ ವ್ಯಕ್ತಿ

ଉଦାହରଣ : ಅವನು ವೀರ ಸೈನಿಕ.

ସମକକ୍ଷ : ಕಟ್ಟಾಳು, ಕದನವೀರ, ಕಲಿ, ಕಾದಾಳು, ಕಾಲಾಳು, ಖಡ್ಗಧಾರಿ, ತಲಾರಿ, ತಳವರ, ತಳವಾರ, ತಳಾರ, ತಳ್ವಾರ್, ದಂಡಧಾರಿ, ದಂಡಾಳು, ಧನುರ್ಧಾರಕ, ಪರಾಕ್ರಮಿ, ಪಹರೆಯವ, ಪಾಯಕ, ಪಾರ, ಬಾಣಗಾರ, ಭಟ, ಯೋದ್ಧಾ, ಯೋಧ, ರಕ್ಷಕ, ರಣಕಲಿ, ವೀರ ಸೈನಿಕ, ಶಿಪಾಯಿ, ಸಶಸ್ತ್ರಧಾರಿ, ಸಿಪಾದಾರ, ಸಿಪಾಯಿ, ಸುಭಟ, ಸೈನಿಕ, ಸ್ಕಂದ, ಹೋರಾಟಗಾರ, ಹೋರಾಳು, ಹೋರುಕಲಿ


ଅନ୍ୟ ଭାଷାରେ ଅନୁବାଦ :

सेना या फौज में रहकर लड़ने वाला।

वह एक बहादुर सैनिक है।
जंवा, जवाँ, जवान, जोधा, पलटनिया, फ़ौज़ी, फ़ौजी, फौजी, भट, योद्धा, योधा, लड़ाका, सिपाही, सैनिक

ଅର୍ଥ : ಗಂಡಸಿನ ಅಥವಾ ಹೆಂಗಸಿನ ತೋಳುಳ್ಳ ನಡುವಂಗಿ

ଉଦାହରଣ : ಸೋಹನ್ ನು ಶರ್ಟ್ ನ ಮೇಲೆ ಜಾಕೆಟ್ ನ್ನು ಹಾಕಿದ್ದಾನೆ.

ସମକକ୍ଷ : ಕವಚ, ಜಾಕೀಟು, ಜಾಕೆಟ್ಟು


ଅନ୍ୟ ଭାଷାରେ ଅନୁବାଦ :

बिना बाँह का कोट।

सोहन शर्ट के ऊपर जैकेट पहने हुए है।
जर्किन, जाकिट, जाकेट, जैकेट, जॉकेट

A short coat.

jacket

ଅର୍ଥ : ಹೆಂಗಸರು ಧರಿಸಬಹುದಾದ ಒಂದು ಪ್ರಕಾರದ ಚಿಕ್ಕ ಕುರ್ತ

ଉଦାହରଣ : ಭಿಕ್ಷುಕಿಯ ಹರಿದ ಹೋದ ಕುಪ್ಪುಸವನ್ನು ನೋಡಿ ಮಮತ ತನ್ನ ಕುಪ್ಪುಸವನ್ನು ನೀಡಿದಳು

ସମକକ୍ଷ : ಕುಪ್ಪಸ, ಕುಪ್ಪುಸ, ಜಾಕೀಟು, ರವಿಕೆ


ଅନ୍ୟ ଭାଷାରେ ଅନୁବାଦ :

स्त्रियों के पहनने की एक प्रकार की छोटी कुर्ती।

भिखारिन की फटी चोली देखकर ममता ने उसे अपनी चोली दे दी।
अँगिका, अँगिया, अंगिया, आँगी, कंचुक, कंचुकी, चोल, चोली, रेजा, सीनाबंद, सुगैया

Part of a dress above the waist.

bodice