ଅର୍ଥ : ಕೆಟ್ಟದಾಗಿ ನಡೆದುಕೊಳ್ಳುವುದು
ଉଦାହରଣ :
ಕೆಲವು ಬಾರಿ ಪೊಲೀಸರು ಕಳ್ಳರ ಬಾಯಿ ಬಿಡಿಸಲು ಕಠಿಣವಾಗಿ ನಡೆದುಕೊಳ್ಳಬೇಕಾಗುತ್ತದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರಲ್ಲಿ ದಯೆ ಇಲ್ಲದೆ ಇರುವುದೋ
ଉଦାହରଣ :
ಕಂಸ ಒಬ್ಬ ಕ್ರೂರಿಯಾಗಿದ್ದು ವಸುದೇವ ಮತ್ತು ದೇವಕಿಯನ್ನು ಕಾರಾಗೃಹಕ್ಕೆ ತಳ್ಳಿದ.
ସମକକ୍ଷ : ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಕರುಣಿಯಿಲ್ಲದ, ಕರುಣಿಯಿಲ್ಲದಂತ, ಕರುಣಿಯಿಲ್ಲದಂತಹ, ಕ್ರೂರಿ, ಕ್ರೂರಿಯಾದ, ಕ್ರೂರಿಯಾದಂತ, ಕ್ರೂರಿಯಾದಂತಹ, ದಯವಿಲ್ಲದ, ದಯವಿಲ್ಲದಂತ, ದಯವಿಲ್ಲದಂತಹ, ದಾಕ್ಷಿಣ್ಯವಿಲ್ಲದ, ದಾಕ್ಷಿಣ್ಯವಿಲ್ಲದಂತ, ದಾಕ್ಷಿಣ್ಯವಿಲ್ಲದಂತಹ, ನಿರ್ದಯಿ, ನಿರ್ದಯಿಯಾದ, ನಿರ್ದಯಿಯಾದಂತ, ನಿರ್ದಯಿಯಾದಂತಹ, ನಿಶ್ಕರುಣಿ, ನಿಶ್ಕರುಣಿಯಾದ, ನಿಶ್ಕರುಣಿಯಾದಂತ, ನಿಶ್ಕರುಣಿಯಾದಂತಹ, ನಿಷ್ಠುರ, ನಿಷ್ಠುರವಾದ, ನಿಷ್ಠುರವಾದಂತ, ನಿಷ್ಠುರವಾದಂತಹ
ଅନ୍ୟ ଭାଷାରେ ଅନୁବାଦ :
जिसमें दया न हो।
कंस एक क्रूर व्यक्ति था, उसने वसुदेव और देवकी को कैदख़ाने में डाल दिया था।Without mercy or pity.
An act of ruthless ferocity.ଅର୍ଥ : ಯಾವುದೋ ಒಂದನ್ನು ಗಳಿಸಲು ಕಠೋರತೆ, ದೃಡತೆ ಅಥವಾ ಸರ್ಥಕತೆಯನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವರು
ଉଦାହରଣ :
ಕಠಿಣ ಪರಿಶ್ರಮದ ಫಲವಾಗಿ ನನಗೆ ಈ ಬಾರಿ ಗಣಿತದಲ್ಲಿ ಒಳ್ಳೆಯ ಅಂಕ ಬಂದಿದೆ.
ସମକକ୍ଷ : ಕಠಿಣ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರೋ ಒಬ್ಬರು ಸಿರಿಯಾದ ರೀತಿಯಲ್ಲಿ ಪ್ರಾಮಾಣಿಕವಾಗಿ ಅಥವಾ ನಿರ್ಧರಿಸಿದ ಪ್ರಮಾಣ ಅಥವಾ ಗಡಿಗಿಂತ ಅಧಿಕವಾಗಿರುವುದು
ଉଦାହରଣ :
ಇಂದು ಅವನು ಇಷ್ಟು ದೊಡ್ಡ ಸ್ಥಾನಕ್ಕೆ ಏರಿದ್ದಾನಂದರೆ ಇದ್ದೆಲ್ಲಾ ಅವನ ಅಸಾಧಾರಣ ಪರಿಶ್ರಮದ ಫಲವೆ ಸರಿ
ଅନ୍ୟ ଭାଷାରେ ଅନୁବାଦ :
ଅର୍ଥ : ತುಂಬಾ ಒರಟಾದ ಅಥವಾ ಕಿವಿಗೆ ಕೇಳಲಿಕ್ಕೆ ಸಾಧ್ಯವಾಗದಂತಹ ಧ್ವನಿ ಅಥವಾ ಶಬ್ದ
ଉଦାହରଣ :
ಕಾಗೆಯು ಕರ್ಕಶವಾಗಿ ಕೂಗುತ್ತಿತ್ತು.
ସମକକ୍ଷ : ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಕರ್ಕಶ, ಕರ್ಕಶವಾದ, ಕರ್ಕಶವಾದಂತ, ಕರ್ಕಶವಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರೋ ಒಬ್ಬರ ಸ್ವಭಾವ ಸರಿಯಿರದ ಅಥವಾ ಒಳ್ಳೆಯವರಾಗಿ ಕಾಣುವುದಿಲ್ಲ
ଉଦାହରଣ :
ಅವಳ ಕಟುವಾದ ಮಾತು ಯಾರಿಗೂ ಇಷ್ಟವಿವಾಗುವುದಿಲ್ಲ.
ସମକକ୍ଷ : ಕಟುವಾದ, ಕಠಿಣವಾದ ತೀಕ್ಷಣವಾದ, ಖಡಕ್ ಮಾತು, ಬಿರುಸಿನ, ಹರಿತವಾದ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದು ಅಧಿಕಾ ಪ್ರಮಾಣದಲ್ಲಿ ಇರುವ ಕಾರಣದಿಂದ ಅದನ್ನು ಸಹಿಸಿಕೊಳ್ಳುವುದು ಕಠಿಣವಾಗಿರುತ್ತದೆಯೋ
ଉଦାହରଣ :
ನಾಗಪುರದಲ್ಲಿ ಬಿರುಸಾದ ಬಿಸಿಲಿದೆ.
ସମକକ୍ଷ : ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಬಿರುಸಾದ, ಬಿರುಸಾದಂತ, ಬಿರುಸಾದಂತಹ, ಬಿರುಸು
ଅନ୍ୟ ଭାଷାରେ ଅନୁବାଦ :