ସଦସ୍ୟତା ନିଅନ୍ତୁ
ପୃଷ୍ଠା ଠିକଣା କ୍ଲିପବୋର୍ଡରେ କପି ହୋଇଛି ।
ଅର୍ଥ : ಮದುವೆಯ ಕಾಲದಲ್ಲಿ ಮಧೂವರರ ಕೈಗೆ ಕಟ್ಟುವ ದಾರ ಅಥವಾ ಒಂದು ಅಭರಣ
ଉଦାହରଣ : ಶೀಲಾ ಚಿನ್ನದ ಕಂಕಣಬಳೆಯನ್ನು ತೊಟ್ಟಿದ್ದಳು.
ସମକକ୍ଷ : ಕಂಕಣ, ಕಂಕನ, ಬಳೆ
ଅନ୍ୟ ଭାଷାରେ ଅନୁବାଦ :हिन्दी English
हाथ में पहनने का एक गहना।
Jewelry worn around the wrist for decoration.
ଅର୍ଥ : ಮಹಿಳೆಯರು ಕೈಗೆ ಹಾಕುವ ಗಾಜು, ಲೋಹ ಮೊದಲಾದವುಗಳ ದುಂಡನೆಯ ಆಭರಣ
ଉଦାହରଣ : ಬಳೆಗಾರನು ಶೀಲಾಳಿಗೆ ಬಳೆಗಳನ್ನು ತೊಡಿಸುತ್ತಿದ್ದಾನೆ.
ସମକକ୍ଷ : ಬಳೆ
स्त्रियों, मुख्यतः सुहागिन स्त्रियों के हाथ का एक गोलाकार गहना।
ଅର୍ଥ : ಕೈ ಅಥವಾ ಕಾಲಿಗೆ ಹಾಕುವ ಒಡವೆ
ଉଦାହରଣ : ಅವಳ ಕೈಯಲ್ಲಿ ಚಿನ್ನದ ಬಳೆ ಶೋಭಾಯಮಾನವಾಗಿ ಕಾಣುತ್ತಿತ್ತು
हाथ या पाँव में पहनने का एक गहना।
ଅର୍ଥ : ಕೈಯಲ್ಲಿ ಧರಿಸಬಹುದಾದ ಒಂದು ಆಭೂಷಣ
ଉଦାହରଣ : ಈ ದೀಪಾವಳಿಗೆ ನಾನು ಚಿನ್ನದ ಕಡಗವನ್ನು ಖರೀದಿಸಿದೆ.
ସଂସ୍ଥାପନ କରନ୍ତୁ