ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕಡಮೆ ଶବ୍ଦର ଅର୍ଥ ଏବଂ ଉଦାହରଣ ।

ಕಡಮೆ   ನಾಮಪದ

ଅର୍ଥ : ಯಾವುದಾದರೂ ವಸ್ತು ಸಂಗತಿಗಳು ಪ್ರಮಾಣದಲ್ಲಿ ಕಡಿಮೆಯಾಗಿರುವುದು

ଉଦାହରଣ : ಸಮಯ ಕಡಿಮೆ ಇದ್ದ ಕಾರಣ ನಾನು ಅಲ್ಲಿಗೆ ಬರಲು ಆಗುವುದಿಲ್ಲ.

ସମକକ୍ଷ : ಅಭಾವ, ಅರಕೆ, ಅಲ್ಪಕಾಲ, ಕಡಿಮೆ, ಕಮ್ಮಿ, ಸ್ವಲ್ಪ


ଅନ୍ୟ ଭାଷାରେ ଅନୁବାଦ :

Lack of an adequate quantity or number.

The inadequacy of unemployment benefits.
deficiency, inadequacy, insufficiency

ଅର୍ଥ : ಯಾವುದೇ ವಸ್ತು ಸಂಗತಿಯು ಹೆಚ್ಚಿನ ಪ್ರಮಾಣದಿಂದ ಇಳಿಮುಖವಾಗುವಿಕೆಯಾದ ಸ್ಥಿತಿ

ଉଦାହରଣ : ಇತ್ತೀಚೆಗೆ ಮಳೆ ಪ್ರಮಾಣ ಕಡಿಮೆ. ಬಂಗಾರದ ಬೆಲೆಯಲ್ಲಿ ಇಳಿತ ಸಂಭವಿಸಿದೆ.

ସମକକ୍ଷ : ಇಳಿತ, ಇಳಿಮೆ, ಕಡಿಮೆ, ತಗ್ಗುವಿಕೆ


ଅନ୍ୟ ଭାଷାରେ ଅନୁବାଦ :

काटकर कम करने की क्रिया या भाव।

बिजली का सही इस्तेमाल करने से इस बार बिल में कटौती हुई है।
कटौती

The act of decreasing or reducing something.

decrease, diminution, reduction, step-down