ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಕಡವೆ ଶବ୍ଦର ଅର୍ଥ ଏବଂ ଉଦାହରଣ ।

ಕಡವೆ   ನಾಮಪದ

ଅର୍ଥ : ಒಂದು ಪ್ರಕಾರದ ದೊಡ್ಡ ಜಿಂಕೆಯ ತಲೆಯ ಎರಡು ಕಡೆಯಲ್ಲು ಬೆಳೆದ ಕೊಂಬಿನಿಂದ ಮತ್ತಷ್ಟು ಕೊಂಬು ಏಳುತ್ತಿತ್ತು

ଉଦାହରଣ : ಶ್ಯಾಮ್ ಪ್ರಾಣಿ ಸಂಗ್ರಹಾಲಯದಲ್ಲಿದ ಕಡವೆಗೆ ನಲಗಡಲೆಯನ್ನು ತಿನ್ನಿಸುತ್ತಿದ್ದಾನೆ

ସମକକ୍ଷ : ಸಾರಂಗ


ଅନ୍ୟ ଭାଷାରେ ଅନୁବାଦ :

एक प्रकार का बड़ा हिरण जिसके सर पर पाए जाने वाले दोनों सींगों से अनेक शाखाएँ निकली रहती हैं।

श्याम चिड़ियाघर में बारहसिंगे को मूँगफली खिला रहा था।
बारहसिंगा, बारहसिंघा, सारंग

Stag with antlers of 12 or more branches.

royal, royal stag

ଅର୍ଥ : ನಾಲ್ಕು ಕಾಲಿನ ಒಂದು ಸಸ್ಯಹಾರಿ ಅದು ಬಯಲಿನಲ್ಲಿಮೈದಾನದಲ್ಲಿ ಮತ್ತು ಕಾಡಿನಲ್ಲಿ ಇರುತ್ತದೆ

ଉଦାହରଣ : ಜಿಂಗೆಯ ಚರ್ಮನಾರುಬಟ್ಟೆಯ ಮೇಲೆ ಕುಳಿತು ಋಷಿಮುನಿಗಳು ತಪಸ್ಸನ್ನು ಮಾಡುತ್ತಾರೆ.

ସମକକ୍ଷ : ಎರಳೆ, ಎಳ, ಏಣ, ಏಣಿ, ಕಡ, ಕಡತಿ, ಕುಂಡಲಿ, ಕುಮ್ಮಟ, ಕುಮ್ಮಟೆ, ಕೋಳ್ ಮೃಗ, ಚಮರ, ಚಾರುನೇತ್ರ, ಚಾರುಲೋಚನ, ಚಿಗರೆ, ಚಿತ್ರಮೃಗ, ಚೇಗೆ, ಚೌರಿ, ಜಿಂಕೆ, ಪುಲ್ಲೆ, ಬುಡಿ, ಮರೆ, ಸಾರಂಗ, ಹರಿಣ, ಹರಿಣಿ, ಹರುಣಿ, ಹುಲ್ಲೆ, ಹುಲ್ಲೇಕರ


ଅନ୍ୟ ଭାଷାରେ ଅନୁବାଦ :

एक शाकाहारी चौपाया जो मैदानों और जंगलों में रहता है।

हिरण की छाल पर बैठकर ऋषि-मुनि तपस्या करते थे।
आहू, कुरंग, मयु, मृग, वातप्रमी, वाताट, व्याधमीत, शाला-वृक, शालावृक, सुनयन, सुलोचन, हरिण, हरिन, हिरण, हिरन

Distinguished from Bovidae by the male's having solid deciduous antlers.

cervid, deer